ಎಂಬಿಬಿಎಸ್ ವಿದ್ಯಾರ್ಥಿಗಳ ಇನ್‌ಸ್ಟಾಗ್ರಾಮ್ ಹುಚ್ಚಾಟ: ಕಿಮ್ಸ್ ಆಸ್ಪತ್ರೆ ನರ್ಸ್‌ಗಳ ಬಗ್ಗೆ ರೀಲ್ಸ್‌

ಎಂಬಿಬಿಎಸ್ ವಿದ್ಯಾರ್ಥಿಗಳ ಇನ್‌ಸ್ಟಾಗ್ರಾಮ್ ಹುಚ್ಚಾಟ: ಕಿಮ್ಸ್ ಆಸ್ಪತ್ರೆ ನರ್ಸ್‌ಗಳ ಬಗ್ಗೆ ರೀಲ್ಸ್‌

Published : Aug 08, 2023, 03:16 PM IST

ಹುಬ್ಬಳ್ಳಿ ಕಿಮ್ಸ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳು ಆಸ್ಪತ್ರೆಯ ನರ್ಸ್‌ಗಳನ್ನು ಗುರಿಯಾಗಿಸಿಕೊಂಡು ಇನ್ಸ್ಟಾಗ್ರಾಮ್ ರೀಲ್ಸ್‌ ಮಾಡಿದ್ದಾರೆ.
 

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳು(MBBS students) ಇನ್‌ಸ್ಟಾಗ್ರಾಮ್‌ನಲ್ಲಿ(Instagram) ಹುಚ್ಚಾಟ ಮೆರೆದಿದ್ದಾರೆ. ಕಿಮ್ಸ್ ಆಸ್ಪತ್ರೆಯ ನರ್ಸ್‌ಗಳನ್ನು ಗುರಿಯಾಗಿಟ್ಟುಕೊಂಡು ವೈದ್ಯಕೀಯ ವಿದ್ಯಾರ್ಥಿಗಳು ಇನ್ಸ್ಟಾ ರಿಲ್ಸ್ ಮಾಡಿದ್ದಾರೆ. ನಟ ಪ್ರಜ್ವಲ್ ದೇವರಾಜ್ ಅಭಿನಯದ ಭದ್ರ ಚಿತ್ರದ ನಂಬೇಡ ನಂಬೇಡ ಹುಡುಗಿಯರನ್ನು ನಂಬೇಡ ಅನ್ನೋ ಹಾಡಿಗೆ ವಿದ್ಯಾರ್ಥಿಗಳು ನೃತ್ಯ(dance) ಮಾಡಿದ್ದಾರೆ. ಹಾಡಿನಲ್ಲಿ ಬರುವ ನಂಬೇಡ ನಂಬೇಡ ನರ್ಸ್‌ಗಳನ್ನು ನಂಬೇಡ ಹಂತ  ವಿದ್ಯಾರ್ಥಿಗಳು ಕುಣಿದಿದ್ದಾರೆ. ಮಹೇಶ್ ರೆಡ್ಡಿ ಎನ್ನುವ ವಿದ್ಯಾರ್ಥಿ ಅಕೌಂಟ್‌ನಿಂದ ವಿಡಿಯೋ(Video) ಪೋಸ್ಟ್ ಮಾಡಲಾಗಿದೆ. ಸದ್ಯ ಈ ವಿಡಿಯೋ ಫುಲ್ ವೈರಲ್ ಆದ ಹಿನ್ನೆಲೆ ವಿದ್ಯಾರ್ಥಿಗಳ ಹುಚ್ಚಾಟಕ್ಕೆ ಕಿಮ್ಸ್ ಆಸ್ಪತ್ರೆ ನರ್ಸ್‌ಗಳು ಕೆಂಡಾಮಂಡಲರಾಗಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳ ವರ್ತನೆಯಿಂದ ಬೇಸತ್ತು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಿಮ್ಸ್ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ. ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಮತ್ತು ಧಾರವಾಡ ಜಿಲ್ಲಾ ಶುಶ್ರೂಷಕರ ಸಂಘದಿಂದ ಪತ್ರ ಬರೆಯಲಾಗಿದೆ.

ಇದನ್ನೂ ವೀಕ್ಷಿಸಿ:  ಸ್ಪಂದನಾ ಸಾವಿಗೆ ಕಣ್ಣೀರಿಟ್ಟ ಕರುನಾಡು: ಪರಿಚಯ..ಪ್ರೇಮ..ವಿವಾಹ..ಹೇಗಿತ್ತು 16 ವರ್ಷದ ಬದುಕು..?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!