Viral Video: 2022ರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಧೂಳು ಎಬ್ಬಿಸಿದ ವಿಡಿಯೋಗಳು ಯಾವುವು?

Viral Video: 2022ರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಧೂಳು ಎಬ್ಬಿಸಿದ ವಿಡಿಯೋಗಳು ಯಾವುವು?

Published : Dec 24, 2022, 12:55 PM IST

2022 ರಲ್ಲಿ ಅನೇಕ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಧೂಳು ಎಬ್ಬಿಸಿವೆ‌. ಈ ವರ್ಷ ಹೆಚ್ಚು ಸದ್ದು ಮಾಡಿದ ವೈರಲ್ ವಿಡಿಯೋಗಳ ಮಾಹಿತಿ ಇಲ್ಲಿದೆ.

ಕಚ್ಚಾ ಬಾದಾಮ್‌'ನಿಂದ ಹಿಡಿದು, ಮೇರಾ ದಿಲ್‌ ಪುಕಾರ್‌ ತನಕ 2022ರಲ್ಲಿ ಹಲವಾರು ವಿಡಿಯೋಗಳು ವೈರಲ್ ಆಗಿವೆ. ಚಿಕ್ಕವರು ಹಾಗೂ ದೊಡ್ಡವರು ಎನ್ನದೇ ಹಲವಾರು ಮಂದಿ ರಾತ್ರೋರಾತ್ರಿ ಸೋಶಿಯಲ್ ಮೀಡಿಯಾ ಸ್ಟಾರ್ ಆಗಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷದಲ್ಲಿ ಸೋಶಿಯಲ್‌ ಮೀಡಿಯಾದ ಹಾವಳಿ ಹೆಚ್ಚಾಗಿತ್ತು. ಒಂದು ವರ್ಷದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಿದವರು ಯಾರು? ಇನ್ಸ್ಟಾಗ್ರಾಮ್ ರೀಲ್‌ಗಳ ಮೂಲಕ ಫೇಮಸ್ ಆದವರು ಯಾರು? ಈ ವರ್ಷ ವೈರಲ್‌ ಆದ ವಿಡಿಯೋಗಳ ಹಿನ್ನೋಟ ಇಲ್ಲಿದೆ.

ರೈಲು ಬರುವ ವೇಳೆ ಹಳಿ ದಾಟುತ್ತಿದ್ದ ಇಬ್ಬರು ವೃದ್ಧೆಯರ ರಕ್ಷಣೆ: ವೈರಲ್ ವಿಡಿಯೋ
 

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more