ಅಸ್ಪೃಶ್ಯತೆಗೆ ಸನಾತನ ಧರ್ಮ ಕಾರಣನಾ ? ಎಲ್ಲರೂ ವೇದ- ಸಂಸ್ಕೃತಗಳನ್ನು ಯಾಕೆ ಕಲೀಬೇಕು?

ಅಸ್ಪೃಶ್ಯತೆಗೆ ಸನಾತನ ಧರ್ಮ ಕಾರಣನಾ ? ಎಲ್ಲರೂ ವೇದ- ಸಂಸ್ಕೃತಗಳನ್ನು ಯಾಕೆ ಕಲೀಬೇಕು?

Published : Oct 07, 2023, 03:57 PM IST

ಅಸ್ಪೃಶ್ಯತೆಗೆ ಕಾರಣವಾಗಿರುವ ಸನಾತನ ಧರ್ಮ ಯಾಕೆ ನಿರ್ಮೂಲನ ಆಗಬಾರದು? ಸನಾತನ ಧರ್ಮ ಅಂದ್ರೆ ಇದೆನಾ? ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ಈ ಬಗ್ಗೆ ಹೇಳಿದ್ದಿಷ್ಟು.
 

ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸ್ವಾಮೀಜಿ(Nirbhayananda Swamiji) ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನ್ಯೂಸ್‌ ಅವರ್‌ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇಲ್ಲಿ ಅವರು ಸನಾತನ ಧರ್ಮ, ಅಸ್ಪೃಶ್ಯತೆ(Untouchability), ಜಾತಿ ಪದ್ಧತಿ(Caste system) ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ನಿರ್ಭಯಾನಂದ ಸ್ವಾಮೀಜಿ ಜಾತಿ ಪದ್ಧತಿಯನ್ನು ಖಂಡಿಸಿದ್ದು, ಅದನ್ನು ಆಚರಿಸುವುದಾದ್ರೆ ನೀವು ಏಕತೆಯನ್ನು ಬಯಸಬೇಡಿ ಎಂದು ಹೇಳಿದ್ದಾರೆ. ಅಲ್ಲದೇ ಈ ಪದ್ಧತಿ ತುಂಬಾ ತಪ್ಪು ಎಂದು ಅವರು ಹೇಳಿದರು. ಅಲ್ಲದೇ ಅವರು ನಡೆಸುವ ಶಾಲೆಯಲ್ಲಿ ಎಲ್ಲಾರಿಗೂ ವೇದವನ್ನು ಹೇಳಿಕೊಡಲಾಗುತ್ತದೆ. ಯಾವ ಜಾತಿಯವನೂ ಬೇಕಾದ್ರೂ ರಾಮಕೃಷ್ಣ ಆಶ್ರಮದ ಮುಖ್ಯಸ್ಥನಾಗಬಹುದು. ನಮ್ಮಲ್ಲಿ ಮುಸಲ್ಮಾನ- ಕ್ರೈಸ್ತ ಸನ್ಯಾಸಿಗಳಿದ್ದಾರೆ ಎಂದು ನಿರ್ಭಯಾನಂದ ಸ್ವಾಮೀಜಿ ಹೇಳಿದ್ದಾರೆ. ಇದೇ ವೇಳೆ ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ನಾಗರೀಕತೆ ಬಗ್ಗೆ ಮಾತನಾಡಿ, ನಮ್ಮೇಲೆ ನಡೆದಷ್ಟು ದಬ್ಬಾಳಿಕೆ 1% ಯಾರ ಮೇಲೂ ನಡೆದಿಲ್ಲ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ಧರ್ಮ, ಸಂಸ್ಕೃತಿ, ಆಚರಣೆ ವಿರೋಧ ಪ್ರಚಾರಕ್ಕಾ? ಸನಾತನ ಧರ್ಮ ನಾಶ ಹೇಳಿಕೆ ಬೆಂಬಲಿಸ್ತಾರಾ ಭಗವಾನ್..?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!