ರೈತ ರತ್ನ ಪ್ರಶಸ್ತಿ 2024: 13 ಸಾಧಕ ರೈತರಿಗೆ ಪ್ರಶಸ್ತಿ ಪ್ರಧಾನ

ರೈತ ರತ್ನ ಪ್ರಶಸ್ತಿ 2024: 13 ಸಾಧಕ ರೈತರಿಗೆ ಪ್ರಶಸ್ತಿ ಪ್ರಧಾನ

Published : Mar 04, 2024, 11:13 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ವತಿಯಿಂದ ರೈತ ರತ್ನ ಪ್ರಶಸ್ತಿ 2024ನ್ನು ಕೊಡಲಾಯಿತು.
 

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ವತಿಯಿಂದ ರೈತ ರತ್ನ ಪ್ರಶಸ್ತಿ 2024ನ್ನು ಕೊಡಲಾಯಿತು. ಕನ್ನಡಪ್ರಭದ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು. ನಾವು ಭೂಮಿಯಲ್ಲಿ ಎಷ್ಟು ಬೇಕಾದರೂ ಕೃಷಿ ಮಾಡಬಹುದು. ಬೆಳೆ ತುಂಬಾ ಬಂದ್ರೆ ಬೆಲೆ ಕುಸಿದು ಹೋಗುತ್ತದೆ. ಮಳೆ ಬರಲಿಲ್ಲ ಅಂದ್ರೆ ಬೆಳೆ ಇಲ್ಲ. ಜಾಸ್ತಿ ಮಳೆ ಬಂದರೆ ಬೆಳೆ ನಾಶವಾಗುತ್ತದೆ. ಇದು ಕೃಷಿಯ ವೈರುದ್ಧವಾಗಿದೆ ಎಂದು ರವಿ ಹೆಗಡೆ ಹೇಳಿದರು. ರೈತರ ಸಮಸ್ಯೆ ತೋರಿಸುವುದರ ಜೊತೆಗೆ ಅವರ ಸಾಧನೆಯನ್ನು ಗುರುತಿಸಲು ರೈತ ರತ್ನ ಪ್ರಶಸ್ತಿ ನೀಡಲಾಗುತ್ತಿದೆ.

ಇದನ್ನೂ ವೀಕ್ಷಿಸಿ:  Mother Beat Son: ಈಕೆಯನ್ನ ತಾಯಿ ಅನ್ನಬೇಕೋ ಅಥವಾ ಏನು ಅನ್ನಬೇಕೋ..? ಅಮ್ಮ ಪದಕ್ಕೆ ಕಳಂಕ ಈ ಕಿರಾತಕಿ ತಾಯಿ !

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!