ಭಗವದ್ಗೀತೆ ಯಾಕೆ ಓದಬೇಕು ? ಸಾಮಾನ್ಯ ವ್ಯಕ್ತಿ ಇದರ ಸಾರವನ್ನು ಪಡೆದುಕೊಳ್ಳುವುದು ಹೇಗೆ ?

ಭಗವದ್ಗೀತೆ ಯಾಕೆ ಓದಬೇಕು ? ಸಾಮಾನ್ಯ ವ್ಯಕ್ತಿ ಇದರ ಸಾರವನ್ನು ಪಡೆದುಕೊಳ್ಳುವುದು ಹೇಗೆ ?

Published : Sep 09, 2023, 11:37 AM ISTUpdated : Sep 09, 2023, 03:43 PM IST

ಭಗವದ್ಗೀತೆಯ ಮುಖ್ಯ ಸಂದೇಶ ಒತ್ತಡ ನಿವಾರಣೆಯಾಗಿದೆ. ಪ್ರತಿಯೊಬ್ಬರಿಗೂ ಭಗವದ್ಗೀತೆಯನ್ನು ತಲುಪಿಸುವುದು ಈ ಕೋಟಿಗೀತಾ ಲೇಖನ ಯಜ್ಞದ ಉದ್ದೇಶವಾಗಿದೆ ಎಂದು ಸುಗುಣೇಂದ್ರ ತೀರ್ಥ ಶ್ರೀಪಾದರುಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದ್ದಾರೆ. 

ಭಗವದ್ಗೀತೆ ಇದು ಭಾರತೀಯರ ಪಾಲಿಗೆ ತುಂಬಾ ಶ್ರೇಷ್ಠವಾದ ಗ್ರಂಥವಾಗಿದೆ. ಇದರ ಸಾರ ನಮಗೆ ಗೊತ್ತಾಗಬೇಕಾದರೆ, ನಾವು ಅದರ ಮಹತ್ವವನ್ನು ತಿಳಿಯಲೇಬೇಕು. ಇನ್ನೂ ಭಗವದ್ಗೀತೆ(Bhagavad Gita) ಬಗ್ಗೆ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು (Sugunendra Tirtha Sripadaru) ಮಾತನಾಡಿದ್ದಾರೆ. ಇವರು ಕೋಟಿಗೀತಾ ಲೇಖನ ಯಜ್ಞವನ್ನು ಆರಂಭಿಸಿದ್ದಾರೆ. ಅಂದರೇ ಕೋಟಿ ಜನರ ಕೈಯಿಂದ ಈ ಭಗವದ್ಗೀತೆಯನ್ನು ಬರೆಸಲು ಅವರು ಮುಂದಾಗಿದ್ದಾರೆ. ಭಗವದ್ಗೀತೆ ಭಾರತೀಯರು(Indians) ಅಲ್ಲದೇ ಇಡೀ ಜಗತ್ತಿಗೆ ಶ್ರೇಷ್ಠವಾಗಿದೆ. ಮಾನವ ಕುಲಕ್ಕೆ ಶ್ರೀಕೃಷ್ಣ ಕೊಟ್ಟ ಗೀತೆ ಇದಾಗಿದೆ. ಮನುಷ್ಯ ಯಾವ ರೀತಿ ಜೀವನ ನಡೆಸಬೇಕು, ಹೇಗೆ ನಡೆಸಬೇಕು ಎಂಬುದು ಇದರಲ್ಲಿ ಇದೆ. ಜೀವನನ್ನು ಸಾರ್ಥಕಗೊಳಿಸಲು ಹಾಗೂ ಯಶಸ್ವಿಗೊಳಿಸಲು ಇದು ಸಹಕಾರಿ ಎಂದು ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  'ಅಂಪರಂಜಿ' ಮಹಾಲಕ್ಷ್ಮೀ ಫಸ್ಟ್‌ ಕನ್ನಡ ಸಿನಿಮಾ: 'ದುರ್ಗಾಷ್ಠಮಿ' ನಂತರ ನಟಿ ಕಣ್ಮರೆಯಾಗಿದ್ದು ಯಾಕೆ ?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more