ತೆರಿಗೆ ತಾರತಮ್ಯ ಹೆಸರಲ್ಲಿ ಉತ್ತರ-ದಕ್ಷಿಣ ರಾಜಕೀಯ! ಮೋದಿ v/s ರಾಹುಲ್ ಕದನದಲ್ಲಿ ಯಾರು ಯಾರ ಕಡೆ ?

ತೆರಿಗೆ ತಾರತಮ್ಯ ಹೆಸರಲ್ಲಿ ಉತ್ತರ-ದಕ್ಷಿಣ ರಾಜಕೀಯ! ಮೋದಿ v/s ರಾಹುಲ್ ಕದನದಲ್ಲಿ ಯಾರು ಯಾರ ಕಡೆ ?

Published : Feb 19, 2024, 05:16 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನ್ಯೂಸ್ ಅವರ್ ಸ್ಪೆಷಲ್‍ನಲ್ಲಿ ಹಲವಾರು ವಿಷಯಗಳ ಬಗ್ಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಮಾತನಾಡಿದ್ದಾರೆ.
 

ತೆರಿಗೆ ತಾರತಮ್ಯದ ಹೆಸರಲ್ಲಿ ಉತ್ತರ ಮತ್ತು ದಕ್ಷಿಣ ಭಾರತದ ನಡುವೆ ರಾಜಕೀಯ ನಡೆಯುತ್ತಿದೆ. ಈ ಬಗ್ಗೆ ಸಚಿವ ಸಂತೋಷ್‌ ಲಾಡ್ ಮಾತನಾಡಿದ್ದು, ನಮ್ಮ ಶೇರು ನಮಗೆ ಕೊಟ್ರೆ, ಅವರಿಗೆ ಏನು ಕಮ್ಮಿ ಆಗುವುದಿಲ್ಲ. ಬೇರೆ ರಾಜ್ಯದಿಂದ ತಗೊಂಡು ಹೋಗಿ ಮತ್ತೊಂದು ರಾಜ್ಯಕ್ಕೆ ಕೊಡೋದು ಸರಿಯಲ್ಲ. ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರಬೇಕು ಎಂಬ ಡಿಕೆ ಸುರೇಶ್‌ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲ್ಲ ಎಂದು ಸಂತೋಷ್‌ ಲಾಡ್‌ ಹೇಳುತ್ತಾರೆ.  
ಅಲ್ಲದೇ ಮಾಧ್ಯಮದವರು ಪ್ರಧಾನಿ ಮೋದಿಯವರನ್ನು ತೋರಿಸಿದ ಹಾಗೆ, ರಾಹುಲ್‌ ಗಾಂಧಿಯನ್ನು ತೋರಿಸಿ. ಪ್ರಶ್ನೆಯನ್ನು ಕೇಳಿದ್ರೆ ಕಾಡಿದ ಹಾಗೆ ಅಲ್ಲ. ಈಗ ಪ್ರಧಾನಿ ಮೋದಿಯವರಿಗೆ ಅನುಕೂಲವಾದ ಪರಿಸ್ಥಿತಿ ಇದೆ. ರಾಹುಲ್‌ ಗಾಂಧಿಯವರು ಒಬ್ಬ ಹಮಾಲಿ ಪ್ರಶ್ನೆ ಕೇಳಿದ್ರು ಉತ್ತರ ಕೊಡುತ್ತಾರೆ. ಆದ್ರೆ ಪ್ರಧಾನಿ ಮೋದಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುವುದಿಲ್ಲ ಎಂದು ಸಂತೋಷ್‌ ಲಾಡ್‌ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  ಜ್ಞಾನವಾಪಿ ಮಸೀದಿಯಲ್ಲಿ ಅಕ್ಬರ್ ಭಾವೈಕ್ಯತೆಗಾಗಿ ಶಿವಲಿಂಗ ಇಟ್ಟಿದ್ನಾ!? ಮಂದಿರ ಒಡೆದು ಮಸೀದಿ ಕಟ್ಟಲಾಯ್ತಾ ?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!