ಜ್ಞಾನವಾಪಿ ಮಸೀದಿಯಲ್ಲಿ ಅಕ್ಬರ್ ಭಾವೈಕ್ಯತೆಗಾಗಿ ಶಿವಲಿಂಗ ಇಟ್ಟಿದ್ನಾ!? ಮಂದಿರ ಒಡೆದು ಮಸೀದಿ ಕಟ್ಟಲಾಯ್ತಾ ?

ಜ್ಞಾನವಾಪಿ ಮಸೀದಿಯಲ್ಲಿ ಅಕ್ಬರ್ ಭಾವೈಕ್ಯತೆಗಾಗಿ ಶಿವಲಿಂಗ ಇಟ್ಟಿದ್ನಾ!? ಮಂದಿರ ಒಡೆದು ಮಸೀದಿ ಕಟ್ಟಲಾಯ್ತಾ ?

Published : Feb 04, 2024, 03:33 PM ISTUpdated : Feb 04, 2024, 03:34 PM IST

ಅಯೋಧ್ಯೆ ಮುಗೀತು ಇದೀಗ ಕಾಶಿ ಮಸೀದಿ ಸತ್ಯಗಳು ಹೊರಬರುತ್ತಿವೆ. ಇದರಿಂದ ಕಾಶಿ, ಮಥುರಾದಲ್ಲಿ ತೀವ್ರವಾಗುತ್ತಾ ಮಂದಿರ-ಮಸೀದಿ ಕದನ? ಮುಸ್ಲಿಂ ದಾಳಿಕೋರರು ಭಾರತೀಯ ಮುಸ್ಲಿಮರಿಗೆ ಆದರ್ಶವಾ? ಎಂಬ ಹಲವಾರು ವಿಷಯಗಳ ಬಗ್ಗೆ ವಿಕ್ರಮ್ ಫಡ್ಕೆ ಮತ್ತು ಶಾಫಿ ಸಾದಿ ಮಾತನಾಡಲಿದ್ದಾರೆ.

ಭಾವೈಕ್ಯತೆ ಎಂಬುದು ಸತ್ಯ ಎಂಬ ಅಡಿಪಾಯದ ಮೇಲೆ ನಿಲ್ಲಬೇಕು. ಸುಳ್ಳಿನ ಮೇಲೆ ಅಲ್ಲ. ಕೋರ್ಟ್‌ನಲ್ಲಿ ಆಧಾರಗಳ ಮೇಲೆ ವಿಚಾರಣೆ ನಡೆಯುತ್ತದೆಯೋ ಹೊರತು ಕಲ್ಪನೆಗಳ ಮೇಲೆ ಅಲ್ಲ. ಜೌರಂಗಜೇಬ್‌(Aurangzeb) ಸಂಭಾಜಿಯನ್ನು ಚಿತ್ರಹಿಂಸೆ ಕೊಟ್ಟು ಕೊಂದಿದ್ದಾನೆ. ಜ್ಞಾನವಾಪಿ ಮಸೀದಿ(Gyanvapi Mosque) ವಿಚಾರದಲ್ಲಿ ಹಿಂದೂಗಳು ಕೂತು ಮಾತನಾಡಲು ಸಿದ್ಧರಿದ್ದಾರೆ. ಇತಿಹಾಸ ಎಂಬುದು ತಿಳಿಯುವುದು ಪುರಾವೆಗಳಿಂದ. ಹೊಸ ಹೊಸ ಪುರಾವೆಗಳು ಸಿಕ್ಕ ಹಾಗೆ ನಾವು ಅದನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದು ವಿಕ್ರಮ್‌ ಫಡ್ಕೆ(Vikram Phadke) ಹೇಳುತ್ತಾರೆ. ಅಬ್ದುಲ್‌ ಕಲಾಂ ಎಲ್ಲಾರಿಗೂ ರೋಲ್‌ ಮಾಡೆಲ್‌. ಶಿಶುನಾಳ ಶರೀಫರು ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಚರಿತ್ರೆಯನ್ನು ಚರಿತ್ರೆಯಾಗಿ ನೋಡಿ ಎಂದು ಶಾಫಿ ಸಾಧಿ(Shafi Sadi) ಹೇಳುತ್ತಾರೆ. 

ಇದನ್ನೂ ವೀಕ್ಷಿಸಿ:  ಇತಿಹಾಸಕಾರರಾಗಿ ರಾಮಮಂದಿರವನ್ನ ಹೇಗೆ ನೋಡ್ತಿರಿ..? ಮಸೀದಿ ಕೆಳಗೆ ಮಂದಿರವಿತ್ತು? ಅದು ಯಾವುದು ?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!