vuukle one pixel image

ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬೀದರ್‌ನ ಚನ್ನಬಸವಣ್ಣ ಬಳತೆ

Bindushree N  | Updated: Feb 22, 2024, 5:45 PM IST

ಪ್ರತಿವರ್ಷ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಸಾಮಾಜಕ್ಕೆ ಕೊಡುಗೆ ನೀಡಿದ ಹಲವು ಸೇವಕರನ್ನು ಗೌರವಿಸಲಾಗುತ್ತದೆ. ಅದರಂತೆ ಈ ಬಾರಿಯೂ ಸಮಾಜಕ್ಕೆ ಕೊಡುಗೆ ನೀಡಿದ ಹಲವರನ್ನು ಗುರುತಿಸುವ ಕಾರ್ಯ ನಡೆದಿದೆ. ಸರ್ಕಾರಿ ಕೆಲಸ ಬಿಟ್ಟು ಜನಸೇವೆಯಲ್ಲಿ ತೊಡಗಿರುವ ಬೀದರ್‌ನ ಯುವ ನಾಯಕರಾದ ಚನ್ನಬಸವಣ್ಣ ಬಳತೆ ಅವರಿಗೆ 2024ರ ಸುವರ್ಣ ಸಾಧಕರು ಪ್ರಶಸ್ತಿಯನ್ನು ನೀಡಲಾಗಿದೆ. ಜನಸೇವಾ ಟ್ರಸ್ಟ್‌ ನಡಿ ಹಲವಾರು ಸಮಾಜ ಮುಖಿ ಕಾರ್ಯಗಳು ನಡೆಯುತ್ತಿವೆ.

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಸಕಲೇಶಪುರದ ರಾಘವೇಂದ್ರ ಪ್ರಸಾದ್‌