ರೂಪಾ-ರೋಹಿಣಿ ಕಾಳಗ: ಡಿ.ಕೆ ರವಿ ಸಾವಿನ ರಹಸ್ಯಕ್ಕೆ ಇದೆಯಾ ಲಿಂಕ್?

ರೂಪಾ-ರೋಹಿಣಿ ಕಾಳಗ: ಡಿ.ಕೆ ರವಿ ಸಾವಿನ ರಹಸ್ಯಕ್ಕೆ ಇದೆಯಾ ಲಿಂಕ್?

Published : Feb 22, 2023, 01:23 PM IST

ಡಿ. ರೂಪಾ ಮತ್ತು ರೋಹಿಣಿ ಸಿಂಧೂರಿ ನಡುವಿನ ಸಮರ ಸರ್ಕಾರಕ್ಕೆ ಮುಜುಗರ ತಂದಿದ್ದು, ಅದರ ಹಿಂದಿನ ಕತೆ ಬೇರೆ ಇದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಅತ್ತ ಐಪಿಎಸ್ ಅಧಿಕಾರಿ ಡಿ. ರೂಪಾ ಆರೋಪ, ಇತ್ತ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಆಕ್ರೋಶ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಈ ಇಬ್ಬರ ಗದ್ದಲ ಹಾಗೂ 40 ಪುಟದ  ವರದಿ ಬಗ್ಗೆಯ ಭಾರೀ ಚರ್ಚೆ ಹುಟ್ಟುಕೊಂಡಿದೆ. ಆ ಡಿಲೀಟ್ ಆದ ಮೆಸೇಜುಗಳಲ್ಲಿ ಅಡಗಿದೆಯಾ ಡಿಕೆ ರವಿ ಮರಣ ರಹಸ್ಯ ಎಂಬ ಪ್ರಶ್ನೆ ಮೂಡಿದೆ. ಹಾದಿ ಬೀದಿ ರಂಪಾಟಕ್ಕೆ ಈಗ ಮಾಡಿರೋ ಎತ್ತಂಗಡಿಯೇ ಅಂತಿಮವಾ ಅಥವಾ ಅಸಲಿ ಕತೆ ಬಾಕಿ ಇದೆಯಾ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಜೆಡಿಎಸ್ ಭದ್ರಕೋಟೆ ಪುಡಿ ಮಾಡಲು ಬಿಜೆಪಿ ಪ್ಲಾನ್: 'ಕೇಸರಿ' ತ್ರಿಶೂಲ ವ್ಯೂಹದ ರಹಸ್ಯ ಏನು?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!