9ನೇ ಬಾರಿ ಯದುವೀರ್‌ ಖಾಸಗಿ ದರ್ಬಾರ್ : ಬಾಲ್ಯ ದಿನದ ದಸರಾ ನೆನಪು ಹಂಚಿಕೊಂಡ ಮೈಸೂರು ರಾಜ

9ನೇ ಬಾರಿ ಯದುವೀರ್‌ ಖಾಸಗಿ ದರ್ಬಾರ್ : ಬಾಲ್ಯ ದಿನದ ದಸರಾ ನೆನಪು ಹಂಚಿಕೊಂಡ ಮೈಸೂರು ರಾಜ

Published : Oct 16, 2023, 09:10 AM IST

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದು, ಹಲವಾರು ವಿಷಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ. ಇದರ ವಿಡಿಯೋ ಇಲ್ಲಿದೆ..
 

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್(Yaduveer Krishnadatta Chamaraja Wadiyar) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ಇಲ್ಲಿ ಅವರು ಮೈಸೂರು ದಸರಾ ಸೇರಿದಂತೆ ಅವರ ಬಾಲ್ಯದ ನೆನಪು ಹಾಗೂ ಕಾವೇರಿ ಸಮಸ್ಯೆ, ಮಹಿಷ ದಸರಾ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. 400 ವರ್ಷಗಳಿಂದ ಮೈಸೂರು ದಸರಾವನ್ನು(Mysore Dasara) ಆಚರಿಸಿಕೊಂಡು ಬರುತ್ತಿದ್ದೇವೆ. ನಮ್ಮ ದೃಷ್ಟಿಕೋನದಲ್ಲಿ ಇದೊಂದು ಧಾರ್ಮಿಕ ವಿಧಿ ಆಗಿದ್ದು, ನಮ್ಮ ಸಂಸ್ಕೃತಿಯಾಗಿದೆ. ವಿಜಯನಗರದ ರಾಜರು ಇದನ್ನು ಆಚರಿಸಿಕೊಂಡು ಬರುತ್ತಿದ್ದರು. ಅವರ ನಂತರ ಮೈಸೂರು ರಾಜರು ದಸರಾವನ್ನು ಆಚರಿಸಿಕೊಂಡು ಬಂದರು ಎಂದು ಯದುವೀರ್‌ ಒಡೆಯರ್‌ ಹೇಳಿದರು.   

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಯಾವ ರಾಶಿಯವರು ಏನು ಮಾಡಬೇಕು ?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more