ಮೈಸೂರು (ನ.01): ಕನ್ನಡ ರಾಜ್ಯೋತ್ಸವ ಸಮಾರಂಭ ಮುಗಿದ ನಂತರ ಕಾರಿನಲ್ಲಿ ಹೊರಟ ಸಚಿವ ಸೋಮಣ್ಣ ಬಳಿ ಬಡ ಮಕ್ಕಳು ಸಹಾಯ ಕೇಳಿದರು. ಸೋಮಣ್ಣ ಯಾರೂ ಅನ್ನುವ ಮಾಹಿತಿಯು ಇಲ್ಲದ ಆ ಮಕ್ಕಳು ಕಾರನ್ನು ಅಡ್ಡಗಟ್ಟಿದರು. ಮತ್ತೊಂದು ಕಾರ್ಯಕ್ರಮಕ್ಕೆ ಹೋಗುವ ಧಾವಂತದಲ್ಲಿದ್ದ ಸಚಿವರು 100ರೂ. ಕೊಟ್ಟು ಮಾನವೀಯತೆ ಮೆರೆದರು. 100 ರೂ. ಸಿಕ್ಕ ಸಂಭ್ರಮದಲ್ಲಿ ಆ ಮಕ್ಕಳು ಅದನ್ನು ಪ್ರದರ್ಶಿಸಿ ಸಂತಸ ಹಂಚಿಕೊಂಡರು. ನವೆಂಬರ್ 1ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: