ಹೌಸ್‌ಫುಲ್‌ಗೆ ಓಕೆ, ನಾಳೆ 3 ಸಿನಿಮಾಗಳು ರಿಲೀಸ್, ಇದು ಹೊಸ ಗೈಡ್‌ಲೈನ್ಸ್!

ಹೌಸ್‌ಫುಲ್‌ಗೆ ಓಕೆ, ನಾಳೆ 3 ಸಿನಿಮಾಗಳು ರಿಲೀಸ್, ಇದು ಹೊಸ ಗೈಡ್‌ಲೈನ್ಸ್!

Published : Feb 04, 2021, 01:27 PM ISTUpdated : Feb 04, 2021, 01:35 PM IST

ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಹೌಸ್‌ಫುಲ್‌ಗೆ ಅಸ್ತು ಎಂದಿದೆ. ಸರ್ಕಾರದ ಈ ನಡೆಯನ್ನು ಚಿತ್ರರಂಗ ಸ್ವಾಗತಿಸಿದೆ. ಖುಷಿಯನ್ನು ವ್ಯಕ್ತಪಡಿಸಿದೆ.

ಬೆಂಗಳೂರು (ಫೆ. 04): ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಹೌಸ್‌ಫುಲ್‌ಗೆ ಅಸ್ತು ಎಂದಿದೆ. ಸರ್ಕಾರದ ಈ ನಡೆಯನ್ನು ಚಿತ್ರರಂಗ ಸ್ವಾಗತಿಸಿದೆ. ಖುಷಿಯನ್ನು ವ್ಯಕ್ತಪಡಿಸಿದೆ. ನಾಳೆ ಇನ್ಸ್‌ಪೆಕ್ಟರ್ ವಿಕ್ರಂ, ಶ್ಯಾಡೋ ಹಾಗೂ ಮಂಗಳವಾರ ರಜಾದಿನ ಸಿನಿಮಾಗಳು ರಿಲೀಸ್ ಆಗಲಿವೆ. ಥಿಯೇಟರ್‌ಗಳು ಯಾವ ರೀತಿ ಇರಬೇಕು ಎಂದು ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ. 


 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!