ಸಿಕಂದರ್ ಸೋಲು ಮರೆತು ಮತ್ತೆ ವರ್ಕೌಟ್ ಶುರು ಮಾಡಿದ ಸಲ್ಮಾನ್ ಖಾನ್..!

ಸಿಕಂದರ್ ಸೋಲು ಮರೆತು ಮತ್ತೆ ವರ್ಕೌಟ್ ಶುರು ಮಾಡಿದ ಸಲ್ಮಾನ್ ಖಾನ್..!

Published : Apr 16, 2025, 07:54 PM ISTUpdated : Apr 16, 2025, 08:27 PM IST

ಬಾಲಿವುಡ್​​ ಬಾಕ್ಸಾಫೀಸ್ ಸುಲ್ತಾನ್ ಅಂತ ಹೆಸರು ಮಾಡಿದ್ದ ನಟ ಸಲ್ಮಾನ್ ಖಾನ್​ ಈಗ ಬಾಕ್ಸಾಫೀಸ್​​​​ನಲ್ಲಿ ಕಣ್ಮರೆ ಆಗಿದ್ದಾರೆ. ಎರಡು ವಾರದ ಹಿಂದೆ ಬಿಡುಗಡೆ ಆಗಿದ್ದ ಸಲ್ಮಾನ್ ಖಾನ್ ನಟನೆಯ ಸಿಕಂದರ್​ ಸಿನಿಮಾ ಬಾಕ್ಸಾಫೀಸ್​ನಲ್ಲಿ ಸೂತು ಸುಣ್ಣವಾಗಿದೆ. ಇದೀಗ..

ಶಿವಕಾರ್ತಿಕೇಯನ್ ಮದರಾಸಿ ಬಿಡುಗಡೆ ದಿನಾಂಕ ನಿಗದಿ..!
ಬ್ಲಾಕ್‌ಬಸ್ಟರ್ ಅಮರನ್ ಸಿನಿಮಾ ಬಳಿಕ ಶಿವಕಾರ್ತಿಕೇಯನ್ ಕೈಗೆತ್ತಿಕೊಂಡಿರುವ ಬಹುನಿರೀಕ್ಷಿತ ಪ್ರಾಜೆಕ್ಟ್ ಮದರಾಸಿ ಸಿನಿಮಾ. ಹೈ-ಆಕ್ಟೇನ್ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಗ್ಲಿಂಪ್ಸ್‌ ಭಾರೀ ಸದ್ದು ಮಾಡಿವೆ. ಎ.ಆರ್. ಮುರುಗದಾಸ್ ಆಕ್ಷನ್‌ ಕಟ್‌ ಹೇಳಿರೋ ಸಪ್ತ ಸಾಗರದಾಚೆ ಎಲ್ಲೋ ನಾಯಕಿ ರುಕ್ಮಿಣಿ ವಸಂತ್ ಶಿವಕಾರ್ತಿಕೇಯನ್‌ ಗೆ ಜೋಡಿಯಾಗಿ ನಟಿಸಿರೋ ಮದರಾಸಿ ಸಿನಿಮಾದ ಬಿಡುಗಡೆ ದಿನಾಂಕ ಅನೌನ್ಸ್ ಆಗಿದೆ. ಪ್ಟೆಂಬರ್ 5, 2025 ರಂದು ಮದರಾಸಿ ಸಿನಿಮಾ ತೆರೆಗೆ ಬರ್ತಿದೆ.

‘45’ ಪ್ರಚಾರಕ್ಕೆ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಅರ್ಜುನ್ ಜನ್ಯ..!
ನಟ ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ‘ಕಬ್ಜ’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ರು. ಈಗ ‘45’ ಸಿನಿಮಾದಲ್ಲಿ ಮತ್ತೆ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ. ಸಂಗೀತ ಸಂಯೋಜಕ ಅರ್ಜುನ್ ಜನ್ಯ ಮೊದಲ ಭಾರಿಗೆ ಆಕ್ಷನ್ ಕಟ್ ಹೇಳಿರೋ 45 ಸಿನಿಮಾ ಆಗಸ್ಟ್​​ 15ಕ್ಕೆ ತೆರೆ ಮೇಲೆ ಬರುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ನಟ ಶಿವರಾಜ್ ಕುಮಾರ್​ ದಂಪತಿ, ರಿಯಲ್ ಸ್ಟಾರ್ ಉಪೇಂದ್ರ, ನಿರ್ಮಾಪಕ ರಮೇಶ್​ ರೆಡ್ಡಿ ಸೇರಿ ಇಡೀ ಚಿತ್ರತಂಡ ಸಿನಿಮಾ ಪ್ರಚಾರಕ್ಕೆ ಮುಂಬೈಗೆ ಹಾರಿದ್ದಾರೆ. ಬೆಂಗಳೂರಿನ ಎಚ್​ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಜೆಟ್​ನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲೂ 45 ಸಿನಿಮಾ ರಿಲೀಸ್ ಆಗಲಿದೆ.

'ಜೈಲರ್ 2'ನಲ್ಲಿ ರಜನಿಕಾಂತ್ ಜೊತೆ ಇನ್ನೊಬ್ರು ಇರೋದು ಪಕ್ಕಾ.. ನಿರೀಕ್ಷೆ ನಿಜವಾಗಿದೆ!

ಸೋಲು ಮರೆತು ವರ್ಕೌಟ್ ಶುರು ಮಾಡಿದ ಸಲ್ಮಾನ್ ಖಾನ್..! ಮತ್ತೆ ಜಿಮ್​ನಲ್ಲಿ ಕಠಿಣ ಕಸರತ್ತು ಮಾಡುತ್ತಿರುವ ಸಲ್ಲುಮಿಯಾ..!
ಬಾಲಿವುಡ್​​ ಬಾಕ್ಸಾಫೀಸ್ ಸುಲ್ತಾನ್ ಅಂತ ಹೆಸರು ಮಾಡಿದ್ದ ನಟ ಸಲ್ಮಾನ್ ಖಾನ್​ ಈಗ ಬಾಕ್ಸಾಫೀಸ್​​​​ನಲ್ಲಿ ಕಣ್ಮರೆ ಆಗಿದ್ದಾರೆ. ಎರಡು ವಾರದ ಹಿಂದೆ ಬಿಡುಗಡೆ ಆಗಿದ್ದ ಸಲ್ಮಾನ್ ಖಾನ್ ನಟನೆಯ ಸಿಕಂದರ್​ ಸಿನಿಮಾ ಬಾಕ್ಸಾಫೀಸ್​ನಲ್ಲಿ ಸೂತು ಸುಣ್ಣವಾಗಿದೆ. ಇದೀಗ 59 ವರ್ಷ ವಯಸ್ಸಿನ ಸಲ್ಲು ಆ ಸೋಲನ್ನ ಮರೆತು ಮತ್ತೆ ತನ್ನ ಫಿಟ್ನೆಸ್ ಕಡೆ ಗಮನ ಕೊಟ್ಟಿದ್ದಾರೆ. ಸಲ್ಮಾನ್ ಖಾನ್ ಜಿಮ್​​ನಲ್ಲಿ  ವರ್ಕೌಟ್​​​ ಮಾಡುತ್ತಿದ್ದು ಮತ್ತೆ ಕಷ್ಟು ಮಸ್ತು ದೇಹವನ್ನ ಹುರಿಗೊಳಿಸಿದ್ದಾರೆ. ಈ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:26ಇಲ್ಲಿದೆ ನೋಡಿ 'ಡೆವಿಲ್' ಸಿನಿಮಾದ ಸ್ಟೋರಿ ಸೀಕ್ರೆಟ್.. ದರ್ಶನ್ ಚಿತ್ರದಲ್ಲಿನ ಕಥೆ ಬಟಾಬಯಲು!
Read more