ತೆರೆಗೆ ಬರಲು ಸಿದ್ಧನಾಗಿದ್ದ ರಾಬರ್ಟ್‌ಗೆ  ಅಡ್ಡಗಾಲು! ದರ್ಶನ್ ಕಂಗಾಲು

ತೆರೆಗೆ ಬರಲು ಸಿದ್ಧನಾಗಿದ್ದ ರಾಬರ್ಟ್‌ಗೆ ಅಡ್ಡಗಾಲು! ದರ್ಶನ್ ಕಂಗಾಲು

Published : Jan 29, 2021, 10:12 AM ISTUpdated : Jan 29, 2021, 10:28 AM IST

ದರ್ಶನ್ ಅಭಿನಯದ 'ರಾಬರ್ಟ್' ಬಿಡುಗಡೆಗೆ ತೆಲುಗು ಚಿತ್ರರಂಗ ಕಿರಿಕ್ ತೆಗೆದಿದೆ. ಮಾರ್ಚ್ 11 ಕ್ಕೆ ಸಿನಿಮಾ ಬಿಡುಗಡೆಗೆ ಟಾಲಿವುಟ್ ಒಪ್ಪುತ್ತಿಲ್ಲ. 

ಬೆಂಗಳೂರು (ಜ. 29): ದರ್ಶನ್ ಅಭಿನಯದ 'ರಾಬರ್ಟ್' ಬಿಡುಗಡೆಗೆ ತೆಲುಗು ಚಿತ್ರರಂಗ ಕಿರಿಕ್ ತೆಗೆದಿದೆ. ಮಾರ್ಚ್ 11 ಕ್ಕೆ ಸಿನಿಮಾ ಬಿಡುಗಡೆಗೆ ಟಾಲಿವುಟ್ ಒಪ್ಪುತ್ತಿಲ್ಲ. 

ಮಾರ್ಚ್ 11 ರಂದು ಕನ್ನಡ ಹಾಗೂ ತೆಲುಗಿನಲ್ಲಿ ರಾಬರ್ಟ್ ಬಿಡುಗಡೆಗೆ ಚಿತ್ರತಂಡ ಸಜ್ಜಾಗಿತ್ತು. ಆದರೆ ಅಂದು ಬೇರೆ ಸಿನಿಮಾಗಳು ಬಿಡುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ತೆಲುಗಿನಲ್ಲಿ ಬಿಡುಗಡೆ ಮಾಡಲು ಒಪ್ಪುತ್ತಿಲ್ಲ. ಈ ಸಂಬಂಧ ಫಿಲ್ಮ್ ಚೇಂಬರ್‌ಗೆ ದೂರು ಕೊಡ್ತಾರಾ ದರ್ಶನ್..? ಕಾದು ನೋಡಬೇಕಿದೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!