ಮುದ್ದು ಮಗಳೇ ಶತ್ರುವಾದಳು, ತಂದೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಸತ್ಯಜಿತ್ ಮಗಳು

ಮುದ್ದು ಮಗಳೇ ಶತ್ರುವಾದಳು, ತಂದೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಸತ್ಯಜಿತ್ ಮಗಳು

Published : Feb 12, 2021, 06:21 PM ISTUpdated : Feb 12, 2021, 06:26 PM IST

ಹಿರಿಯ ನಟ ಸತ್ಯಜಿತ್ ವಿರುದ್ಧ ಮಗಳು  ಅಖ್ತರ್ ಸ್ವಲೇಹಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಮ್ಮ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಮನೆಗೆ ರೌಡಿಗಳನ್ನು ಬಿಟ್ಟು ಬೆದರಿಕೆ ಹಾಕಿಸುತ್ತಿದ್ದಾರೆ ಎಂದು ದೂರು ನೀಡಿದ್ದಾರೆ. 

ಬೆಂಗಳೂರು (ಫೆ. 12): ಹಿರಿಯ ನಟ ಸತ್ಯಜಿತ್ ವಿರುದ್ಧ ಮಗಳು  ಅಖ್ತರ್ ಸ್ವಲೇಹಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಮ್ಮ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಮನೆಗೆ ರೌಡಿಗಳನ್ನು ಬಿಟ್ಟು ಬೆದರಿಕೆ ಹಾಕಿಸುತ್ತಿದ್ದಾರೆ. ನಾವು ತಿಂಗಳಿಗೆ 1 ಲಕ್ಷ ರೂ ಕೊಟ್ಟರೂ, ಇನ್ನಷ್ಟು ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ಮಗಳು ಸ್ವಲೇಹಾ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಸತ್ಯಜಿತ್ ಹಾಗೂ ಮಗಳು ಸ್ವಲೇಹರನ್ನು ಕರೆಸಿ ಮಾತನಾಡಿದ್ದಾರೆ.  ಇನ್ನು ಮುಂದೆ ಗಲಾಟೆ ಮಾಡಿಕೊಳ್ಳಲ್ಲ ಎಂದು ಪೊಲೀಸರ ಮುಂದೆ ರಾಜಿಯಾಗಿದ್ದಾರೆ.  ಸತ್ಯಜಿತ್ ಅವರು ಗ್ಯಾಂಗ್ರೀನ್‌ನಿಂದ ಕಾಲು ಕಳೆದುಕೊಂಡಿದ್ದಾರೆ. ಹಾಗಾಗಿ ಶೂಟಿಂಗ್‌ಗಳಿಗೆ ಹೋಗುತ್ತಿಲ್ಲ. ಆರ್ಥಿಕ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ತಂದೆ ಮಗಳ ನಡುವೆ ಮನಸ್ತಾಪ ಇದೇ ಮೊದಲೇನಲ್ಲ. ಈಗ ಈ ಮನಸ್ತಾಪ ಇನ್ನಷ್ಟು ಹೆಚ್ಚಾಗಿದೆ.ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲಿದೆ ನೋಡಿ 
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!