ಗಡಿನಾಡಿನಲ್ಲಿ ಪೊಗರು ಹವಾ, 100 ದಿನ ಪಕ್ಕಾ ಅಂತಿದ್ದಾರೆ ಅಭಿಮಾನಿಗಳು.!

Feb 20, 2021, 9:37 AM IST

ಬೆಂಗಳೂರು (ಫೆ. 20): ಧ್ರುವಾ ಸರ್ಜಾ ಅಭಿನಯದ ಬಿಗ್ ಬಜೆಟ್ ಚಿತ್ರ 'ಪೊಗರು' ರಿಲೀಸ್ ಆಗಿದೆ. ಪ್ರೇಕ್ಷಕರಿಂದ ಭರ್ಜರಿ ರೆಸ್ಟಾನ್ಸ್ ಸಿಕ್ಕಿದೆ. ಗಡಿನಾಡಿನಲ್ಲೂ ಪೊಗರು ಹವಾ ಜೋರಾಗಿದೆ. ಬಳ್ಳಾರಿಯಲ್ಲಿ ತೆಲುಗು ಸಿನಿಮಾ ಮಾದರಿಯಲ್ಲಿ ಸಿನಿಮಾ ಬಿಡುಗಡೆ ಮಾಡಲಾಗಿದೆ. ಖರಾಬು... ಸಾಂಗ್‌ಗೆ ಸ್ಟೆಪ್ಸ್ ಹಾಕಿ ಎಂಜಾಯ್ ಮಾಡಿದ್ದಾರೆ. ಚಿತ್ರ ವೀಕ್ಷಿಸಿದ ಬಳಿಕ ಅಭಿಮಾನಿಗಳು ಖುಷಿ ಹಂಚಿಕೊಂಡಿದ್ದು ಹೀಗೆ...