ಸುಪಾರಿ ಕೇಸ್: ಉಮಾಪತಿಗೆ ಕರೆ ಮಾಡಿ ಸತ್ಯ ಬಾಯ್ಬಿಟ್ಟಿದ್ದ ಬಾಂಬೆ ರವಿ!

ಸುಪಾರಿ ಕೇಸ್: ಉಮಾಪತಿಗೆ ಕರೆ ಮಾಡಿ ಸತ್ಯ ಬಾಯ್ಬಿಟ್ಟಿದ್ದ ಬಾಂಬೆ ರವಿ!

Published : Sep 02, 2021, 11:44 AM ISTUpdated : Sep 02, 2021, 11:52 AM IST

 ನಿರ್ಮಾಪಕ ಉಮಾಪತಿಗೆ ಧಮ್ಕಿ ಹಾಕಿದ್ದ ಬಾಂಬೆ ರವಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಾಯುವ ಕೆಲ ದಿನಗಳ ಹಿಂದೆ ಬಾಂಬೆ ರವಿ ಉಮಾಪತಿಗೆ ಕರೆ ಮಾಡಿ ಸತ್ಯ ಹೇಳಿ ಕ್ಷಮೆ ಕೇಳಿದ್ದರು. 

ಬೆಂಗಳೂರು (ಸೆ. 02): ನಿರ್ಮಾಪಕ ಉಮಾಪತಿಗೆ ಧಮ್ಕಿ ಹಾಕಿದ್ದ ಬಾಂಬೆ ರವಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಾಯುವ ಕೆಲ ದಿನಗಳ ಹಿಂದೆ ಬಾಂಬೆ ರವಿ ಉಮಾಪತಿಗೆ ಕರೆ ಮಾಡಿ ಸತ್ಯ ಹೇಳಿ ಕ್ಷಮೆ ಕೇಳಿದ್ದರು.

'ಕೆಲವರು ನಮ್ಮ ಮಧ್ಯೆಯೇ ತಂದಿಡುವ ಕೆಲಸ ಮಾಡಿದ್ದಾರೆ. ಅವರ ಹೆಸರು ಈಗ ಬೇಡ. ಗೊತ್ತಿಲ್ಲದೇ ತಪ್ಪಾಗಿದೆ. ನಿಮ್ಮ ಪೋಷಕರಲ್ಲಿ ನಾನು ಕ್ಷಮೆ ಕೇಳುತ್ತೇನೆ' ಎಂದಿದ್ದಾರೆ. ಉಮಾಪತಿ- ಬಾಂಬೆ ರವಿ ಆಡಿಯೋ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ರಾಬರ್ಟ್ ಸಿನಿಮಾ ವೇಳೆ ಉಮಾಪತಿ ಹತ್ಯೆಗೆ ಬಾಂಬೆ ರವಿಗೆ ಸುಪಾರಿ ಕೊಡಲಾಗಿತ್ತು. ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ಕೂಡಾ ದಾಖಲಾಗಿತ್ತು. ಇತ್ತೀಚಿಗೆ ಬಾಂಬೆ ರವಿ ಆಂಧ್ರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗಿದ್ದರು. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?