ಅಪ್ಪು ಅಭಿಮಾನಿಗಳಿಗೆ ಅನ್ನಸಂತರ್ಪಣೆ, ಭಾವುಕರಾದ ರಾಜ್ ಕುಟುಂಬ, ಮರುಗಿದ ಅಭಿಮಾನಿ ಸಮೂಹ

ಅಪ್ಪು ಅಭಿಮಾನಿಗಳಿಗೆ ಅನ್ನಸಂತರ್ಪಣೆ, ಭಾವುಕರಾದ ರಾಜ್ ಕುಟುಂಬ, ಮರುಗಿದ ಅಭಿಮಾನಿ ಸಮೂಹ

Published : Nov 10, 2021, 09:46 AM IST

ಅಭಿಮಾನಿಗಳಿಗೆ ಊಟ ಹಾಕಿಸಬೇಕೆಂಬುದು ಪುನೀತ್ ಅವರ ಕನಸಾಗಿತ್ತು. ಆ ಆಸೆಯನ್ನು ಡಾ. ರಾಜ್ ಕುಟುಂಬ ಈಡೇರಿಸಿದೆ. ‘ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ ಪುಣ್ಯ ತಿಥಿಯ ಅಂಗವಾಗಿ ರಾಜ್‌ಕುಮಾರ್‌ ಕುಟುಂಬ ಅನ್ನ ಸಂತರ್ಪಣೆ ನಡೆಸಿದೆ. 

ಬೆಂಗಳೂರು (ನ. 10): ಅಭಿಮಾನಿಗಳಿಗೆ ಊಟ ಹಾಕಿಸಬೇಕೆಂಬುದು ಪುನೀತ್ ಅವರ ಕನಸಾಗಿತ್ತು. ಆ ಆಸೆಯನ್ನು ಡಾ. ರಾಜ್ ಕುಟುಂಬ ಈಡೇರಿಸಿದೆ. ‘ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ ಪುಣ್ಯ ತಿಥಿಯ ಅಂಗವಾಗಿ ರಾಜ್‌ಕುಮಾರ್‌ ಕುಟುಂಬ ಅನ್ನ ಸಂತರ್ಪಣೆ ನಡೆಸಿದೆ. ರಾಜ್ಯ ನಾನಾ ಭಾಗಗಳಿಂದ ಬಂದ ಸುಮಾರು 30 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಂಡಿದ್ದರು.

ಏಕಕಾಲಕ್ಕೆ ಸುಮಾರು ಐದು ಸಾವಿರ ಮಂದಿ ಊಟ ಮಾಡುವ ಹಾಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಘೀ ರೈಸ್‌, ಅನ್ನ, ಸಾಂಬರ್‌, ಅಕ್ಕಿ ಪಾಯಸ, ವಡೆ, ಚಿಕನ್‌ ಕಬಾಬ್‌, ಮಸಾಲಾ ರೈಸ್‌ ಸೇರಿದಂತೆ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಲಾಗಿತ್ತು. ಸಸ್ಯಾಹಾರ ಮತ್ತು ಮಾಂಸಾಹಾರಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚು ಅಭಿಮಾನಿಗಳು ಆಗಮಿಸಿದ್ದರು. ಎಲ್ಲರನ್ನೂ ನಿಯಂತ್ರಿಸಲು ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿತ್ತು. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more