ಚೇತನ್ ಹೇಳಿಕೆಗೆ ಶುರುವಾಯ್ತು ಕಾಂತಾರ 'ಧರ್ಮ' ಕಿಚ್ಚು

ಚೇತನ್ ಹೇಳಿಕೆಗೆ ಶುರುವಾಯ್ತು ಕಾಂತಾರ 'ಧರ್ಮ' ಕಿಚ್ಚು

Published : Oct 21, 2022, 02:28 PM IST

ನಟ ಚೇತನ್ ಇನ್ನೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದು, ಕಾಂತಾರ ಸಿನಿಮಾ ಬಗ್ಗೆ ಮಾತಾಡೋಕೆ ಹೋಗಿ ಹಿಂದೂ ಧರ್ಮವನ್ನು ಎಳೆದು ತಂದಿದ್ದಾರೆ. 
 

ಕಾಂತಾರ ಸಿನಿಮಾದಲ್ಲಿ ತೋರಿಸಿರೋ ಭೂತಕೋಲ ಹಿಂದೂಗಳದ್ದಲ್ಲ, ಅಲ್ಲಿ ಬರುವ ಪಂಜುರ್ಲಿ, ಗುಳಿಗ ದೈವಕ್ಕೂ ಹಿಂದೂ ಧರ್ಮಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ಚೇತನ್ ವಿವಾದದ ಕಿಚ್ಚು ಹೊತ್ತಿಸಿದ್ದಾರೆ.  ಇನ್ನೊಂದು ಕಡೆಯಲ್ಲಿ ಅವರ ಮಾತಿಗೆ ವಿರೋಧಗಳು ವ್ಯಕ್ತವಾಗುತ್ತಿವೆ. ಚೇತನ್ ಮಾತಿಗೆ ದೈವವನ್ನು ನಂಬುವವರು ಹಾಗೂ ಸಿನಿಮಾದಲ್ಲಿ ನಟನೆ ಮಾಡಿದವರು ಖಡಕ್ ಉತ್ತರ ನೀಡುತ್ತಿದ್ದಾರೆ. ಭೂತಕೋಲವನ್ನು ತೀರಾ ಹತ್ತಿರದಿಂದ ನೋಡಿರುವ ಹಾಗೂ ಅನುಸರಿಸುವ ಜನರು ಚೇತನ್ ಮಾತಿಗೆ ಕೆಂಡವಾಗಿದ್ದಾರೆ. 

ಕಾಂತಾರ ಚಿತ್ರ ವಿವಾದ: ನಟ ಚೇತನ್‌ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!