
ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ಸೇತುಪತಿ ಕಾಂಬಿನೇಷನ್ ಸಿನಿಮಾ ಈಗಾಗಲೇ ತಾರಾಬಳಗದ ಮೂಲಕ ಕುತೂಹಲ ಹೆಚ್ಚಿಸಿದೆ. ಟಬು ಇತ್ತೀಚೆಗಷ್ಟೇ ಚಿತ್ರತಂಡ ಸೇರಿಕೊಂಡಿದ್ದು, ಇದೀಗ ಸ್ಯಾಂಡಲ್‌ವುಡ್ ಸಲಗ ವಿಜಯ್ ಕುಮಾರ್ ಪುರಿ ಜಗನ್ನಾಥ್ ಪ್ರಾಜೆಕ್ಟ್‌ಗೆ
ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ಸೇತುಪತಿ ಕಾಂಬಿನೇಷನ್ ಸಿನಿಮಾ ಈಗಾಗಲೇ ತಾರಾಬಳಗದ ಮೂಲಕ ಕುತೂಹಲ ಹೆಚ್ಚಿಸಿದೆ. ಟಬು ಇತ್ತೀಚೆಗಷ್ಟೇ ಚಿತ್ರತಂಡ ಸೇರಿಕೊಂಡಿದ್ದು, ಇದೀಗ ಸ್ಯಾಂಡಲ್‌ವುಡ್ ಸಲಗ ವಿಜಯ್ ಕುಮಾರ್ ಪುರಿ ಜಗನ್ನಾಥ್ ಪ್ರಾಜೆಕ್ಟ್‌ಗೆ ಎಂಟ್ರಿ ಕೊಟ್ಟಿದ್ದಾರೆ. ವೀರ ಸಿಂಹ ರೆಡ್ಡಿ ಬಳಿಕ ವಿಜಯ್ ನಟಿಸಲಿರುವ ಎರಡನೇ ತೆಲುಗು ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ದುನಿಯಾ ವಿಜಯ್ ಅಭಿನಯಸಲಿದ್ದು, ಅವರನ್ನು ತಮ್ಮ ತಂಡಕ್ಕೆ ಪುರಿ ಜಗನ್ನಾಥ್ ಹಾಗೂ ನಿರ್ಮಾಪಕಿ ಚಾರ್ಮಿ ಬರಮಾಡಿಕೊಂಡಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಅಶ್ವೀನಿ ಪುನೀತ್ ರಾಜ್‌ಕುಮಾರ್.!
ನನ್ನ ಮೂಗು-ಮುಖದ ಬಗ್ಗೆ ಕಾಮೆಂಟ್ ಮಾಡ್ತಾರೆ; ತೀರಾ ಮನಸ್ಸಿಗೆ ತಗೊಂಡ್ರೆ ಬಿಟ್ಟು ಓಡಿ ಹೋಗ್ಬೇಕು ಅಷ್ಟೇ!
ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಶಿಕ್ಷಣ ಕ್ಷೇತ್ರ ಪ್ರವೇಶಿಸಿರುವುದು ಗೊತ್ತೇ ಇದೆ. 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್' ಅನ್ನು ಪ್ರಾರಂಭಿಸಿದ್ದು, 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್' ಟೀಸರ್ ಲಾಂಚ್ ಮಾಡಿದ್ದಾರೆ. ಅಶ್ವೀನಿ ಪುನೀತ್ಗೆ ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಶ್ರುತಿ ಕಿರಣ್ ಮತ್ತು ಶೃತಿ ಕಿರಣ್ ಕೈ ಜೋಡಿಸಿದ್ದಾರೆ. ವಿಶೇಷ ಅತಿಥಿಯಾಗಿ ನಟಿ ಮಿಲನಾ ನಾಗರಾಜ್ ಭಾಗವಹಿಸಿದ್ರು. ಬಳಿಕ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮಾತನಾಡಿ, ನಾವು 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ 12 ಕೇಂದ್ರಗಳನ್ನು ಶುರು ಮಾಡಿದ್ದು, ಮೈಸೂರಿನಲ್ಲಿ ಒಂದು ಕೇಂದ್ರವಿದೆ. ಅಂದ್ರು.
ಕನ್ನಡದ 'ಎವರ್ ಗ್ರೀನ್' ಚಿತ್ರವಾಗಲಿದೆ ಗ್ರೀನ್..!
ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ನೋಡಗರ ಬೆಂಬಲ ಮೊದಲಿನಿಂದಲೂ ಸಿಗುತ್ತಿದೆ. ಅಂತಹ ಪ್ರಯೋಗಾತ್ಮಕ ಸಿನಿಮಾ "ಗ್ರೀನ್".. ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ಗ್ರೀನ್ ಸಿನಿಮಾದಲ್ಲಿ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಟೀಸರ್ ರಿಲೀಸ್ ಆಗಿದೆ.
ಡಾ ರಾಜ್‌ಕುಮಾರ್‌ಗೇ ಎರಡು ದೊಡ್ಡ ಕಂಡೀಷನ್ ಹಾಕಿದ್ದ ಅಂಬರೀಷ್; ಅಣ್ಣಾವ್ರು ಮಾಡಿದ್ದೇನು?
ಇದೀಗ ಮುಂಬರುವ ಈ ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಮನೆ ಮಾಡಿದೆ. ಈ ಚಿತ್ರದ ಬಗೆಗಿನ ಹೆಚ್ಚಿನ ಮಾಹಿತಿ ತಿಳಿಯಲು ಈ ವಿಡಿಯೋ ನೋಡಿ..