ತಮ್ಮ ಸಿನಿಮಾ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿರ್ತಾರೆ: ಲಿಂಗದೇವರು

ತಮ್ಮ ಸಿನಿಮಾ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿರ್ತಾರೆ: ಲಿಂಗದೇವರು

Published : Jun 15, 2021, 11:10 AM ISTUpdated : Jun 15, 2021, 11:25 AM IST

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್, ಇಹಲೋಕದ ಸಂಚಾರವನ್ನು ಮುಗಿಸಿದ್ದಾರೆ. ಇವರಿಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟ 'ನಾನು ಅವನಲ್ಲ, ಅವಳು' ಚಿತ್ರ ನಿರ್ದೇಶಕ ಬಿಎಸ್ ಲಿಂಗದೇವರು ವಿಜಯ್‌ರನ್ನು ಸ್ಮರಿಸಿಕೊಂಡಿದ್ದು ಹೀಗೆ.
 

ಬೆಂಗಳೂರು (ಜೂ. 15): ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಾಷ್ಟ್ರ ಪ್ರಶಸ್ತಿ ವಿಜೇತ , ಇಹಲೋಕದ ಸಂಚಾರವನ್ನು ಮುಗಿಸಿದ್ದಾರೆ. ಇವರಿಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟ 'ನಾನು ಅವನಲ್ಲ, ಅವಳು' ಚಿತ್ರ ನಿರ್ದೇಶಕ ಬಿಎಸ್ ಲಿಂಗದೇವರು ವಿಜಯ್‌ರನ್ನು ಸ್ಮರಿಸಿಕೊಂಡಿದ್ದು ಹೀಗೆ.

' ಸಂಚಾರಿ ವಿಜಯ್‌ ಅವರನ್ನು ಕಳೆದುಕೊಂಡಿದ್ದು ಬಹಳ ನೋವಿನ ಸಂಗತಿ. ತುಂಬಾ ಕನಸುಗಳನ್ನು ಕಂಡಿದ್ದ ಹುಡುಗ. ಹೀಗಾಗಬಾರದಿತ್ತು. ಇದನ್ನು ನಾವು ಒಪ್ಪಿಕೊಳ್ಳಲೇಬೇಕು. ನಮ್ಮಿಬ್ಬರದು ನಟ, ನಿರ್ದೇಶಕ ಸಂಬಂಧ ಮಾತ್ರ ಆಗಿರಲಿಲ್ಲ. ನಮ್ಮ ಕುಟುಂಬದ ಜೊತೆಗೂ ಆತ್ಮೀಯ ಸಂಬಂಧ ಹೊಂದಿದ್ದರು. ಇವರ ಬದುಕು ಹೀಗಾಗುತ್ತದೆ ಎಂದು ಎಣಿಸಿರಲಿಲ್ಲ. ಅವರ ಸಿನಿಮಾ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ' ಎಂದು ಭಾವುಕರಾದರು. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!