ಯಶ್‌ಗೆ ಶಾಕ್: KGF-2 ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ, ಕಾರಣ?

Aug 27, 2019, 6:49 PM IST

ಕೋಲಾರ, [ಆ.27]:  ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮತ್ತು ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2ಗೆ ವಿಘ್ನ ಎದುರಾಗಿದೆ. ಚಿತ್ರದ ಚಿತ್ರೀಕರಣಕ್ಕೆ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.  ಕೋಲಾರ ಜಿಲ್ಲೆಯ ಕೆ.ಜಿ.ಎಫ್. ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿ ಇಂದು [ಮಂಗಳವಾರ] ಆದೇಶ ಹೊರಡಿಸಿದೆ. ಏಕೆ? ಏನು? ವಿಡಿಯೋನಲ್ಲಿ ನೋಡಿ.