Chetan Ahimsa: ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವುದೇ ನನ್ನ ಮೂಲ ಮಂತ್ರ: ಚೇತನ್ ಅಹಿಂಸಾ

Chetan Ahimsa: ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವುದೇ ನನ್ನ ಮೂಲ ಮಂತ್ರ: ಚೇತನ್ ಅಹಿಂಸಾ

Published : Dec 17, 2022, 11:34 AM IST

ಒಂದಿಲ್ಲೊಂದು ವಿವಾದದ ಮೂಲಕ ಸುದ್ದಿಯಲ್ಲಿರುವ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹಲವಾರು ವಿಷಯಗಳ ಕುರಿತು ಮಾತನಾಡಿದ್ದಾರೆ.
 

ಜಾತಿ, ಮೀಸಲಾತಿ, ಬ್ರಾಹ್ಮಣ್ಯ, ಹಿಂದುತ್ವ ಹಾಗೂ ಆರೆಸ್ಸೆಸ್‌-ದ್ವೇಷದ ಕುರಿತು ನಟ ಚೇತನ್‌ ಅಹಿಂಸಾ ಮಾತನಾಡಿದ್ದಾರೆ.  ಚೇತನ್ ಸದಾಕಾಲ ಸುದ್ದಿಯಲ್ಲಿರುತ್ತಾರೆ ಹಾಗೂ ಬೇರೆ ಬೇರೆ ಕಾರಣಗಳಿಂದ ವಿಷಯಕ್ಕೆ ಬರುತ್ತಾರೆ. ಆದರೆ ಕಾಂಟ್ರವರ್ಸಿಗಳನ್ನು ಮಾಡಬೇಕು ಎಂದು ನಾನು ಟ್ವೀಟ್‌ ಮಾಡಲ್ಲ. ವಿಚಾರಗಳನ್ನು ಹರಡಿಸಬೇಕು ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಹಾಗೂ ಬೆಳೆಸಬೇಕು ಎಂದು ಟ್ವೀಟ್ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಬೇರೆ ಬೇರೆ ಆಲೋಚನೆಗಳಿಗೆ ಅವಕಾಶ ಮಾಡಿಕೊಡಬೇಕು ಎಂಬುದೇ ನನ್ನ ಆಶಯ ಎಂದು ಅವರು ಹೇಳಿದ್ದಾರೆ.

04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!