ಡಿಸ್ಟ್ರಿಬ್ಯೂಟರ್ 4 ಕೋಟಿ ಕೈ ಎತ್ತಿದಾನೆ, ಕೋಟಿಗೊಬ್ಬ-3 ರಿಲೀಸ್‌ಗೆ ವಿಘ್ನ

ಡಿಸ್ಟ್ರಿಬ್ಯೂಟರ್ 4 ಕೋಟಿ ಕೈ ಎತ್ತಿದಾನೆ, ಕೋಟಿಗೊಬ್ಬ-3 ರಿಲೀಸ್‌ಗೆ ವಿಘ್ನ

Published : Oct 14, 2021, 01:26 PM ISTUpdated : Oct 14, 2021, 01:49 PM IST

ನಟ ಸುದೀಪ್‌ ಅಭಿನಯದ ‘ಕೋಟಿಗೊಬ್ಬ 3’ ಹಾಗೂ ದುನಿಯಾ ವಿಜಯ್‌ ನಟಿಸಿ ನಿರ್ದೇಸಿಸಿರುವ ‘ಸಲಗ’ ಚಿತ್ರಗಳು ದಸರಾ ಹಬ್ಬದ ಅಂಗವಾಗಿ ರಾಜ್ಯಾದ್ಯಾಂತ ತೆರೆ ಕಾಣಲು ಸಜ್ಜಾಗಿತ್ತು. ಕಾರಣಾಂತರದಿಂದ ಕೋಟಿಗೊಬ್ಬ-3 ರಿಲೀಸ್  ಆಗುತ್ತಿಲ್ಲ. 

ಬೆಂಗಳೂರು (ಅ. 14):ನಟ ಸುದೀಪ್‌ ಅಭಿನಯದ ‘ಕೋಟಿಗೊಬ್ಬ 3’ ಹಾಗೂ ದುನಿಯಾ ವಿಜಯ್‌ ನಟಿಸಿ ನಿರ್ದೇಸಿಸಿರುವ ‘ಸಲಗ’ ಚಿತ್ರಗಳು ದಸರಾ ಹಬ್ಬದ ಅಂಗವಾಗಿ ರಾಜ್ಯಾದ್ಯಾಂತ ತೆರೆ ಕಾಣಲು ಸಜ್ಜಾಗಿತ್ತು. ಕಾರಣಾಂತರದಿಂದ ಕೋಟಿಗೊಬ್ಬ-3 ರಿಲೀಸ್  ಆಗುತ್ತಿಲ್ಲ.  ಇಬ್ಬರು ಸ್ಟಾರ್‌ ನಟರ ಎರಡು ಬಿಗ್‌ ಬಜೆಟ್‌ನ ದೊಡ್ಡ ಚಿತ್ರಗಳು ಒಂದೇ ದಿನ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿತ್ತು

'ಕೋಟಿಗೊಬ್ಬ- 3 75 ಕೋಟಿ ವ್ಯವಹಾರದ ಸಿನಿಮಾ. ಡಿಸ್ಟ್ರಿಬ್ಯೂಟರ್ 4 ಕೋಟಿ ರೂಪಾಯಿ ಕೈ ಎತ್ತಿದ್ದಾನೆ. ನನ್ನದಲ್ಲ, ಯಾರೋ ಮಾಡಿದ ತಪ್ಪಿಗೆ ತೊಂದರೆಯಾಗುತ್ತಿದೆ' ಎಂದು ಸುದೀಪ್ ಅಭಿಮಾನಿಗಳಲ್ಲಿ ನಿರ್ಮಾಪಕ ಸೂರಪ್ಪ ಬಾಬು ಮನವಿ ಮಾಡಿದ್ದಾರೆ. 

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!