ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಸಾರಾ ಗೋವಿಂದು ನಾಮಪತ್ರ

May 16, 2022, 11:52 AM IST

ಬೆಂಗಳೂರು (ಮೇ. 16): ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Film Chamber) ಇದೇ ತಿಂಗಳು 28 ರಂದು ಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದ, ಹಿರಿಯ ನಿರ್ಮಾಪಕ ಸಾ ರಾ ಗೋವಿಂದು (Sa Ra Govindu) ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. 

ನಡುರಸ್ತೆಯಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್:ನಷ್ಟ ತುಂಬಿ ಕೊಡುವಂತೆ ಸಿಬ್ಬಂದಿಗಳಿಗೆ ನೊಟೀಸ್

'ನಾನು ವಾಣಿಜ್ಯ ಮಂಡಳಿ ಅಧ್ಯಕ್ಷನಾಗಿದ್ದಾಗ ಮಾಡಿದ ಕೆಲಸ ಎಲ್ಲರಿಗೂ ಗೊತ್ತಿದೆ, ಸ್ನೇಹಿತರ ಒತ್ತಾಯದ ಮೇರೆಗೆ ಮತ್ತೊಮ್ಮೆ ಸ್ಪರ್ಧಿಸುತ್ತಿದ್ದೇನೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ' ಎಂದು ಸಾರಾ ಗೋವಿಂದು ಹೇಳಿದರು.