ನಾನು, ಸೌಜನ್ಯ ಫ್ರೆಂಡ್ಸ್,  ಲೀವಿಂಗ್ ಟುಗೆದರ್ ಇರ್ಲಿಲ್ಲ: ನಟ ವಿವೇಕ್

ನಾನು, ಸೌಜನ್ಯ ಫ್ರೆಂಡ್ಸ್, ಲೀವಿಂಗ್ ಟುಗೆದರ್ ಇರ್ಲಿಲ್ಲ: ನಟ ವಿವೇಕ್

Published : Oct 01, 2021, 04:57 PM ISTUpdated : Oct 01, 2021, 05:05 PM IST

 ನಾನು, ಸೌಜನ್ಯ ಲೀವಿಂಗ್ ಟುಗೆದರ್‌ನಲ್ಲಿರಲಿಲ್ಲ. ನಾವು ಕಳೆದೊಂದು ವರ್ಷದಿಂದ ಸ್ನೇಹಿತರು. ಆಗಾಗ ಭೇಟಿಯಾಗ್ತಿದ್ವಿ. ಆಕೆಯ ಸಾವಿನಿಂದ ನನಗೆ ಆಘಾತವಾಗಿದೆ: ನಟ ವಿವೇಕ್ 

ಬೆಂಗಳೂರು (ಅ. 01): ಯುವ ನಟಿ, ಕೊಡಗಿನ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ (25) ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಜನ್ಯ ಬಗ್ಗೆ ತಂದೆ ಮಾದಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. ನನ್ನ ಮಗಳಿಗೆ ನಟ ವಿವೇಕ್ ಮದುವೆಯಾಗು ಎಂದು ಕಿರುಕುಳ ನೀಡುತ್ತಿದ್ದ. ಅದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿವೇಕ್, ನಾನು, ಸೌಜನ್ಯ ಲೀವಿಂಗ್ ಟುಗೆದರ್‌ನಲ್ಲಿರಲಿಲ್ಲ. ನಾವು ಕಳೆದೊಂದು ವರ್ಷದಿಂದ ಸ್ನೇಹಿತರು. ಆಗಾಗ ಭೇಟಿಯಾಗ್ತಿದ್ವಿ. ಆಕೆಯ ಸಾವಿನಿಂದ ನನಗೆ ಆಘಾತವಾಗಿದೆ' ಎಂದಿದ್ದಾರೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?