ಡೊಲಿಡಾ ಹಾಡಿಗೆ ಐಫೆಲ್ ಟವರ್ ಮುಂದೆ ಕುಣಿದ ಮಹಿಳೆಯರು

ಡೊಲಿಡಾ ಹಾಡಿಗೆ ಐಫೆಲ್ ಟವರ್ ಮುಂದೆ ಕುಣಿದ ಮಹಿಳೆಯರು

Published : Mar 19, 2022, 10:20 AM IST
  • ಗಂಗೂಬಾಯಿ ಕಥಿಯಾವಾಡಿ ಸಿನಿಮಾದ ಡೊಲಿಡಾ ಹಾಡು
  • ಫ್ರಾನ್ಸ್‌ನ ಐಫೆಲ್‌ ಟವರ್ ಮುಂದೆ ನೃತ್ಯ ಮಾಡಿದ ಮಹಿಳೆಯರು
  • ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಅಲಿಯಾ ಭಟ್‌ ನಟನೆಯ ಬಾಲಿವುಡ್ ಸಿನಿಮಾ ಗಂಗೂಬಾಯಿ ಕಥಿಯಾವಾಡಿ ಸಿನಿಮಾ ಸಾಮಾಜಿಕ ಜಾಲತಾಣದಲ್ಲಿ ಹವಾ ಸೃಷ್ಟಿ ಮಾಡಿದೆ. ಈ ಸಿನಿಮಾದ ಡೊಲಿಡಾ ಹಾಡು ಎಲ್ಲರನ್ನು ಸೆಳೆಯುತ್ತಿದ್ದು, ಮಕ್ಕಳು ಮುದುಕರೆನ್ನದೇ ಅನೇಕರು ಈ ಹಾಡಿಗೆ ಡಾನ್ಸ್ ಮಾಡುತ್ತಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ನೀವು ನೋಡಿರಬಹುದು. ಈಗ ಫ್ರಾನ್ಸ್‌ನ ಐತಿಹಾಸಿಕ ತಾಣ ಐಫೆಲ್‌ ಟವರ್ ಮುಂದೆ ಮೂವರು ಮಹಿಳೆಯರು ಈ ಡೊಲಿಡಾ ಹಾಡಿಗೆ ಸಖತ್ ಹೆಜ್ಜೆ ಹಾಕಿದ್ದಾರೆ. ಮೂವರು ಸಾರಿ ಉಟ್ಟ ನಾರಿಯರು ಸಖತ್ ಆಗಿ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more