ವಿಶ್ವಾದ್ಯಂತ 12 ಸಾವಿರ ಸ್ಕ್ರೀನ್‌ಗಳಲ್ಲಿ KGF 2 ರಿಲೀಸ್: ಜೋರಾಗಿದೆ ಸಿನಿಮಾ ಹವಾ

ವಿಶ್ವಾದ್ಯಂತ 12 ಸಾವಿರ ಸ್ಕ್ರೀನ್‌ಗಳಲ್ಲಿ KGF 2 ರಿಲೀಸ್: ಜೋರಾಗಿದೆ ಸಿನಿಮಾ ಹವಾ

Published : Apr 14, 2022, 09:17 AM ISTUpdated : Apr 14, 2022, 09:25 AM IST

ನಟ ಯಶ್‌ ಹಾಗೂ ನಿರ್ದೇಶಕ ಪ್ರಶಾಂತ್‌ ನೀಲ್‌ (Prashant Neel( ಜೋಡಿಯ ಬಹುನಿರೀಕ್ಷೆಯ ‘ಕೆಜಿಎಫ್‌ 2’ (KGF 2) ಚಿತ್ರ ವಿಶ್ವಾದ್ಯಂತ 12 ಸಾವಿರ ಸ್ಕ್ರೀನ್‌ಗಳಲ್ಲಿ ಇಂದು ರಿಲೀಸ್ ಆಗಿದೆ.  ಕನ್ನಡ ಸೇರಿದಂತೆ  ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂನಲ್ಲಿ ‘ಕೆಜಿಎಫ್‌ 2’ ಚಿತ್ರವನ್ನು ಅಭಿಮಾನಿಗಳು, ಪ್ರೇಕ್ಷಕರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. 

ಬೆಂಗಳೂರು (ಏ. 14): ನಟ ಯಶ್‌ ಹಾಗೂ ನಿರ್ದೇಶಕ ಪ್ರಶಾಂತ್‌ ನೀಲ್‌ (Prashant Neel( ಜೋಡಿಯ ಬಹುನಿರೀಕ್ಷೆಯ ‘ಕೆಜಿಎಫ್‌ 2’ (KGF 2) ಚಿತ್ರ ವಿಶ್ವಾದ್ಯಂತ 12 ಸಾವಿರ ಸ್ಕ್ರೀನ್‌ಗಳಲ್ಲಿ ಇಂದು ರಿಲೀಸ್ ಆಗಿದೆ.  ಕನ್ನಡ ಸೇರಿದಂತೆ  ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂನಲ್ಲಿ ‘ಕೆಜಿಎಫ್‌ 2’ ಚಿತ್ರವನ್ನು ಅಭಿಮಾನಿಗಳು, ಪ್ರೇಕ್ಷಕರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. 

ಬೆಂಗಳೂರಿನ ಊರ್ವಶಿ, ಮೈಸೂರಿನ ಡಿಸಿಆರ್‌ ಸೇರಿದಂತೆ ರಾಜ್ಯದ ಹಲವು ಥಿಯೇಟರ್‌ನಲ್ಲಿ (Theatre) ಕೆಜಿಎಫ್‌-2 (KGF 2) ಸಿನಿಮಾ ಬುಧವಾರ ರಾತ್ರಿ 12 ಗಂಟೆಗೇ ಮೊದಲ ಪ್ರದರ್ಶನ ಕಂಡಿದೆ. ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದ್ದು, ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲೂ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಬೃಹತ್‌ ಕಟೌಟ್‌ಗಳು ರಾರಾಜಿಸುತ್ತಿವೆ. ಡೊಳ್ಳು ಕುಣಿತ, ಹೂವಿನ ಹಾರಗಳ ಅಲಂಕಾರದಿಂದ ಚಿತ್ರಮಂದಿರಗಳ ಮುಂದೆ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more