ವಿಜಯಪುರದಲ್ಲಿ ಐವರ ಮೇಲೆ ಕೊರೋನಾ ಪಾಸಿಟೀವ್ ಶಂಕೆ; ಹೋಂ ಕ್ವಾರಂಟೈನ್‌ನಲ್ಲಿ

ವಿಜಯಪುರದಲ್ಲಿ ಐವರ ಮೇಲೆ ಕೊರೋನಾ ಪಾಸಿಟೀವ್ ಶಂಕೆ; ಹೋಂ ಕ್ವಾರಂಟೈನ್‌ನಲ್ಲಿ

Suvarna News   | Asianet News
Published : Apr 14, 2020, 01:34 PM IST
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಐವರ ಮೇಲೆ ಕೊರೋನಾ ಶಂಕೆ ವ್ಯಕ್ತವಾಗಿದೆ. ವೃದ್ಧೆ ಕುಟುಂಬದ ಜೊತೆ ಐವರು ನಿಕಟ ಸಂಬಂಧ ಹೊಂದಿದ್ದರು. ಮಾಹಿತಿ ಪಡೆದ ಆರೋಗ್ಯ ಇಲಾಖೆ ಐವರನ್ನು ಅಂಬುಲೆನ್ಸ್‌ನಲ್ಲಿ ಕರೆದೊಯ್ದು ಕ್ವಾರಂಟೈನ್‌ನಲ್ಲಿಟ್ಟಿದೆ. ಐವರು ಶಂಕಿತರ ಗಂಟಲು ದ್ರವ ಪಡೆದು ಪರೀಕ್ಷೆಗೆ ರವಾನಿಸಲಾಗಿದೆ. 
 
ವಿಜಯಪುರ (ಏ. 14):  ಜಿಲ್ಲೆಯಲ್ಲಿ ಮತ್ತೆ ಐವರ ಮೇಲೆ ಕೊರೋನಾ ಶಂಕೆ ವ್ಯಕ್ತವಾಗಿದೆ. ವೃದ್ಧೆ ಕುಟುಂಬದ ಜೊತೆ ಐವರು ನಿಕಟ ಸಂಬಂಧ ಹೊಂದಿದ್ದರು. ಮಾಹಿತಿ ಪಡೆದ ಆರೋಗ್ಯ ಇಲಾಖೆ ಐವರನ್ನು ಅಂಬುಲೆನ್ಸ್‌ನಲ್ಲಿ ಕರೆದೊಯ್ದು ಕ್ವಾರಂಟೈನ್‌ನಲ್ಲಿಟ್ಟಿದೆ. ಐವರು ಶಂಕಿತರ ಗಂಟಲು ದ್ರವ ಪಡೆದು ಪರೀಕ್ಷೆಗೆ ರವಾನಿಸಲಾಗಿದೆ.  ಪ್ರತಿ ಮನೆ ಮನೆಗೆ ತೆರಳಿ ಆರೋಗ್ಯ ಇಲಾಖೆ ಸಿಬ್ಬಂದಿ ಸರ್ವೇ ಕಾರ್ಯ ನಡೆಸಿದ್ದಾರೆ. ಇದುವರೆಗೂ ಒಟ್ಟು 3 ಸಾವಿರ ಕುಟುಂಬವನ್ನು ಸರ್ವೇ ಮಾಡಿದೆ. 

ಗೌರಿ ಬಿದನೂರು ನಗರ ಸಂಪೂರ್ಣ ಸೀಲ್‌ಡೌನ್; ಅಗತ್ಯ ವಸ್ತುಗಳು ಮನೆ ಮನೆಗೆ ಪೂರೈಕ
04:54ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ! ಪಶ್ಚತ್ತಾಪ ಪಟ್ರಾ?
02:03ಪಾಕಿಸ್ತಾನಕ್ಕೆ ಮತ್ತೆ ವಾರ್ನಿಂಗ್: ಭಾರತೀಯ ನೌಕಾಪಡೆಯಿಂದ ವಿಡಿಯೋ ರಿಲೀಸ್!
02:37ದಾಳಿಯಾಗಿಲ್ಲ ಎಂದ ಪಾಕಿಸ್ತಾನ ಮುಖವಾಡ ಬಯಲು: ರಾವಲ್ಪಿಂಡಿ ಏರ್‌ಬೇಸ್‌ ರಿಪೇರಿಗೆ ಟೆಂಡರ್!
08:27Bengaluru: ಸಿಗರೇಟ್‌ ವಿಚಾರಕ್ಕೆ ಗಲಾಟೆ: ಕಾರ್‌ ಗುದ್ದಿ ಯುವಕನ ಮರ್ಡರ್!
04:02ಶಿವಮೊಗ್ಗ: ಸಾಗರದಲ್ಲಿ ಹೆಚ್ಚಿದ ಪುಡಿರೌಡಿಗಳ ಅಟ್ಟಹಾಸ, ಜನ ಹೈರಾಣು
27:29ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?
03:51ಪುಂಡರ ಸಹವಾಸ ಕಟ್​, ಅಮ್ಮಾವ್ರ ಗಂಡ ದರ್ಶನ್! ಹೆಂಡತಿ ಬೆಂಗಾವಲಿನಲ್ಲಿ ದಾಸನ ದಿನಚರಿ ಹೇಗಿದೆ?
31:34ಒಂದೇ ಏಟಿಗೆ ಎರಡು ದೇಶ ವಿಲವಿಲ! ಪಾಕ್​​ಗೆ ಹೊಡೆತ.. ಚೀನಾ ಮಾರ್ಕೆಟ್​ ಕುಸಿತ!
06:16Sonu Nigam: ಜೇನುದನಿ.. ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?
17:29ಸಿಎಂ ಸಿದ್ದರಾಮಯ್ಯ ಪದೇ ಪದೇ ತಾಳ್ಮೆ ಕಳೆದುಕೊಳ್ಳೋದ್ಯಾಕೆ? ಸಿದ್ದು ಸಿಟ್ಟಿನ ಗುಟ್ಟು!