Jul 17, 2021, 12:45 AM IST
ಬೆಂಗಳೂರು(ಜು. 16) ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಆಡಿಯೋ ಒಂದು ವೈರಲ್ ಆಗಿದೆ. ದರ್ಶನ್ ಹಲ್ಲೆ ಮಾಡಿದ್ದಾರೆ ಎನ್ನುವ ವ್ಯಕ್ತಿ ಪ್ರತ್ಯಕ್ಷವಾಗಿದ್ದಾರೆ. ಆದರೆ ಸಿಕ್ಕಿರುವ ವಿಡಿಯೋದಲ್ಲಿ ಸಿಕ್ಕಿರುವ ಅಂಶ ಹೇಳುವುದೇ ಬೇರೆ!
ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟ ದರ್ಶನ್
ಸಂದೇಶ್ ಮತ್ತು ಇಂದ್ರಜಿತ್ ಲಂಕೇಶ್ ನಡುವಿನ ಮಾತುಕತೆ ಆಡಿಯೋ ಬಹಿರಂಗವಾಗಿದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಇದೆಲ್ಲದರ ಜತೆಗೆ ಇಡೀ ದಿನದ ಸುದ್ದಿಗಳ ರೌಂಡಪ್