ಭಿಕ್ಷೆ ಬೇಡಿ 'ಅನ್ನಪೂರ್ಣೆ'ಯಾದ ವೃದ್ಧೆ: ದೇಗುಲಗಳಿಗೆ 9 ಲಕ್ಷ ರೂ. ದೇಣಿಗೆ

ಭಿಕ್ಷೆ ಬೇಡಿ 'ಅನ್ನಪೂರ್ಣೆ'ಯಾದ ವೃದ್ಧೆ: ದೇಗುಲಗಳಿಗೆ 9 ಲಕ್ಷ ರೂ. ದೇಣಿಗೆ

Published : Oct 22, 2022, 03:51 PM IST

ಕೊಡುವುದಕ್ಕೆ ಬಡವರು ಅಥವಾ ಶ್ರೀಮಂತರು ಎಂಬ ಭೇದ-ಭಾವ ಇಲ್ಲ, ಒಳ್ಳೆಯ ಮನಸ್ಸಿದ್ದರೆ ಸಾಕು. ಇದಕ್ಕೆ ನಿದರ್ಶನದಂತೆ ಇದ್ದಾರೆ ಈ ವೃದ್ಧೆ. ಭಿಕ್ಷೆ ಬೇಡಿ ಬಂದ ಹಣವನ್ನು ಉಳಿಸಿ ಇಲ್ಲಿಯವರೆಗೆ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿ ಮಾದರಿಯಾಗಿದ್ದಾರೆ.

ಕುಂದಾಪುರ ತಾಲೂಕು ಸಾಲಿಗ್ರಾಮದ 80 ವೃದ್ಧೆ ಅಶ್ವತ್ಥಮ್ಮ ಎಂಬುವವರು, ಹಲವು ವರ್ಷಗಳಿಂದ ದೇವಸ್ಥಾನ, ಟೋಲ್‌ಗೇಟ್‌ ಪರಿಸರಗಳಲ್ಲಿ ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಉಳಿಸಿ ದೇವಸ್ಥಾನಗಳ ಅನ್ನದಾನ ಕೈಂಕರ್ಯಕ್ಕೆ ಕೊಡುಗೆಯಾಗಿ ನೀಡುತ್ತಾ ಬಂದಿದ್ದಾರೆ. ಗಂಡ-ಮಕ್ಕಳು ತೀರಿ ಹೋದ ಬಳಿಕ ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆ ತೊರೆದ ಇವರು, ತನ್ನವರಿಲ್ಲದ ಕೊರಗು ಮರೆಯಲು ತನ್ನಿಂದ ಸಮಾಜಕ್ಕೆ ಕೊಡುಗೆ ನೀಡಬೇಕೆಂದು ಈ ಸಂಕಲ್ಪ ಕೈಗೊಂಡಿದ್ದಾರೆ. ಇನ್ನು ಮುಖ್ಯವಾಗಿ ಸಂಗ್ರಹವಾಗುವ ಹಣವನ್ನು ದೇವಳಗಳಲ್ಲಿ ಕೇವಲ ಅನ್ನ ದಾನಕ್ಕೆ ಮಾತ್ರ ನೀಡುತ್ತಾರೆ.

ಕಾಂತಾರದಲ್ಲಿ ಸಹಬಾಳ್ವೆಯ ಸಂದೇಶ ಡಾ.ವೀರೇಂದ್ರ ಹೆಗ್ಗಡೆ

04:54ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ! ಪಶ್ಚತ್ತಾಪ ಪಟ್ರಾ?
02:03ಪಾಕಿಸ್ತಾನಕ್ಕೆ ಮತ್ತೆ ವಾರ್ನಿಂಗ್: ಭಾರತೀಯ ನೌಕಾಪಡೆಯಿಂದ ವಿಡಿಯೋ ರಿಲೀಸ್!
02:37ದಾಳಿಯಾಗಿಲ್ಲ ಎಂದ ಪಾಕಿಸ್ತಾನ ಮುಖವಾಡ ಬಯಲು: ರಾವಲ್ಪಿಂಡಿ ಏರ್‌ಬೇಸ್‌ ರಿಪೇರಿಗೆ ಟೆಂಡರ್!
08:27Bengaluru: ಸಿಗರೇಟ್‌ ವಿಚಾರಕ್ಕೆ ಗಲಾಟೆ: ಕಾರ್‌ ಗುದ್ದಿ ಯುವಕನ ಮರ್ಡರ್!
04:02ಶಿವಮೊಗ್ಗ: ಸಾಗರದಲ್ಲಿ ಹೆಚ್ಚಿದ ಪುಡಿರೌಡಿಗಳ ಅಟ್ಟಹಾಸ, ಜನ ಹೈರಾಣು
27:29ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?
03:51ಪುಂಡರ ಸಹವಾಸ ಕಟ್​, ಅಮ್ಮಾವ್ರ ಗಂಡ ದರ್ಶನ್! ಹೆಂಡತಿ ಬೆಂಗಾವಲಿನಲ್ಲಿ ದಾಸನ ದಿನಚರಿ ಹೇಗಿದೆ?
31:34ಒಂದೇ ಏಟಿಗೆ ಎರಡು ದೇಶ ವಿಲವಿಲ! ಪಾಕ್​​ಗೆ ಹೊಡೆತ.. ಚೀನಾ ಮಾರ್ಕೆಟ್​ ಕುಸಿತ!
06:16Sonu Nigam: ಜೇನುದನಿ.. ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?
17:29ಸಿಎಂ ಸಿದ್ದರಾಮಯ್ಯ ಪದೇ ಪದೇ ತಾಳ್ಮೆ ಕಳೆದುಕೊಳ್ಳೋದ್ಯಾಕೆ? ಸಿದ್ದು ಸಿಟ್ಟಿನ ಗುಟ್ಟು!
Read more