ಭಾರತಕ್ಕೆ ಉಗ್ರರ ಎಂಟ್ರಿ..! ದಕ್ಷಿಣ ಭಾರತವೇ ಟಾರ್ಗೆಟ್..?

ಭಾರತಕ್ಕೆ ಉಗ್ರರ ಎಂಟ್ರಿ..! ದಕ್ಷಿಣ ಭಾರತವೇ ಟಾರ್ಗೆಟ್..?

Published : Sep 10, 2019, 12:56 PM IST

ಮುಂಬೈ ಮಾದರಿಯ ದಾಳಿಗೆ ಉಗ್ರರು ಸಂಚು ರೂಪಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. 'ಸಮುಂದರಿ' ಜಿಹಾದ್ ಎಂಬ ತಂತ್ರವನ್ನು ಪ್ರಯೋಗಿಸಲು ಉಗ್ರರು ಸಿದ್ಧತೆ ನಡೆಸಿದ್ದು, ಸಮುದ್ರ ಮಾರ್ಗವಾಗಿ ದೇಶದೊಳಗೆ ನುಸುಳುತ್ತಿದ್ದಾರೆ. ಈ ಬಗ್ಗೆ ಭಾರತಕ್ಕೆ ಸಕ್ಷ್ಯಾಧಾರಗಳೂ ಲಭ್ಯವಾಗಿದೆ.

ಮುಂಬೈ ಮಾದರಿಯ ದಾಳಿಗೆ ಉಗ್ರರು ಸಂಚು ರೂಪಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. 'ಸಮುಂದರಿ' ಜಿಹಾದ್ ಎಂಬ ತಂತ್ರವನ್ನು ಪ್ರಯೋಗಿಸಲು ಉಗ್ರರು ಸಿದ್ಧತೆ ನಡೆಸಿದ್ದು, ಸಮುದ್ರ ಮಾರ್ಗವಾಗಿ ದೇಶದೊಳಗೆ ನುಸುಳುತ್ತಿದ್ದಾರೆ. ಈ ಬಗ್ಗೆ ಭಾರತಕ್ಕೆ ಸಕ್ಷ್ಯಾಧಾರಗಳೂ ಲಭ್ಯವಾಗಿದೆ. ಉಗ್ರರು ದಕ್ಷಿಣ ಭಾರತವನ್ನೇ ಟಾರ್ಗೆಟ್ ಮಾಡಿದ್ದು ಈ ಬಗ್ಗೆ ಸೇನೆ ಎಚ್ಚರಿಕೆ ನೀಡಿದೆ. ಗುಜರಾತ್‌ನ ಸರ್‌ಕ್ರೀಕ್ ಕೊಲ್ಲಿಯಲ್ಲಿ ಬೋಟ್‌ಗಳೂ ಪತ್ತೆಯಾಗಿವೆ. ಬೋಟ್‌ಗಳನ್ನು ಸೇನೆ ವಶಕ್ಕೆ ಪಡೆದಿದೆ. ಉಗ್ರರ ನುಸುಳುವಿಕೆ ಹಿನ್ನೆಲೆಯಲ್ಲಿ ಕೇರಳ, ತಮಿಳುನಾಡು, ಕರ್ನಾಟಕದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಹಾಗೆಯೇ ತಿರುಪತಿ, ಆಂದ್ರದ ಶ್ರೀಹರಿಕೋಟಾದಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ. 

04:54ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ! ಪಶ್ಚತ್ತಾಪ ಪಟ್ರಾ?
02:03ಪಾಕಿಸ್ತಾನಕ್ಕೆ ಮತ್ತೆ ವಾರ್ನಿಂಗ್: ಭಾರತೀಯ ನೌಕಾಪಡೆಯಿಂದ ವಿಡಿಯೋ ರಿಲೀಸ್!
02:37ದಾಳಿಯಾಗಿಲ್ಲ ಎಂದ ಪಾಕಿಸ್ತಾನ ಮುಖವಾಡ ಬಯಲು: ರಾವಲ್ಪಿಂಡಿ ಏರ್‌ಬೇಸ್‌ ರಿಪೇರಿಗೆ ಟೆಂಡರ್!
08:27Bengaluru: ಸಿಗರೇಟ್‌ ವಿಚಾರಕ್ಕೆ ಗಲಾಟೆ: ಕಾರ್‌ ಗುದ್ದಿ ಯುವಕನ ಮರ್ಡರ್!
04:02ಶಿವಮೊಗ್ಗ: ಸಾಗರದಲ್ಲಿ ಹೆಚ್ಚಿದ ಪುಡಿರೌಡಿಗಳ ಅಟ್ಟಹಾಸ, ಜನ ಹೈರಾಣು
27:29ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?
03:51ಪುಂಡರ ಸಹವಾಸ ಕಟ್​, ಅಮ್ಮಾವ್ರ ಗಂಡ ದರ್ಶನ್! ಹೆಂಡತಿ ಬೆಂಗಾವಲಿನಲ್ಲಿ ದಾಸನ ದಿನಚರಿ ಹೇಗಿದೆ?
31:34ಒಂದೇ ಏಟಿಗೆ ಎರಡು ದೇಶ ವಿಲವಿಲ! ಪಾಕ್​​ಗೆ ಹೊಡೆತ.. ಚೀನಾ ಮಾರ್ಕೆಟ್​ ಕುಸಿತ!
06:16Sonu Nigam: ಜೇನುದನಿ.. ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?
17:29ಸಿಎಂ ಸಿದ್ದರಾಮಯ್ಯ ಪದೇ ಪದೇ ತಾಳ್ಮೆ ಕಳೆದುಕೊಳ್ಳೋದ್ಯಾಕೆ? ಸಿದ್ದು ಸಿಟ್ಟಿನ ಗುಟ್ಟು!