20 ಶಾಸಕರು ಜೆಡಿಎಸ್‌ಗೆ ರಾಜೀನಾಮೆ: ಹೊಸ ಬಾಂಬ್ ಸಿಡಿಸಿದ ಅನರ್ಹ ಶಾಸಕ

20 ಶಾಸಕರು ಜೆಡಿಎಸ್‌ಗೆ ರಾಜೀನಾಮೆ: ಹೊಸ ಬಾಂಬ್ ಸಿಡಿಸಿದ ಅನರ್ಹ ಶಾಸಕ

Published : Sep 14, 2019, 06:39 PM IST

ಕೆಆರ್ ಪೇಟೆಯ ಅನರ್ಹ ಶಾಸಕ ನಾರಾಯಣ ಗೌಡ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಇಂದು [ಶನಿವಾರ]  ಮಂಡ್ಯದ ಕೆಆರ್ ಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದರು. ದೇವೇಗೌಡ ಅವರು ಕುಟುಂಬದ ಪ್ರೇಮ ಬಿಟ್ಟು ಮೊದಲು ದೇಶಪ್ರೇಮಿಯಾಗಲಿ ಎಂದು ಸಲಹೆ ನೀಡಿದರು. ದೇವೇಗೌಡರು ನನ್ನ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರೆ. ದೇವೇಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಸಿದರು. ಇನ್ನು 20 ಶಾಸಕರು ಜೆಡಿಎಸ್ ತೊರೆಯಲಿದ್ದಾರೆ ಎನ್ನುವ ಬಾಂಬ್ ಸಿಡಿಸಿದ್ದಾರೆ. ಹಾಗಾದ್ರೆ ಏನೆಲ್ಲ ಮಾತನಾಡಿ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಮಂಡ್ಯ, (ಸೆ.14): ಕೆಆರ್ ಪೇಟೆಯ ಅನರ್ಹ ಶಾಸಕ ನಾರಾಯಣ ಗೌಡ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಇಂದು [ಶನಿವಾರ]  ಮಂಡ್ಯದ ಕೆಆರ್ ಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದರು. ದೇವೇಗೌಡ ಅವರು ಕುಟುಂಬದ ಪ್ರೇಮ ಬಿಟ್ಟು ಮೊದಲು ದೇಶಪ್ರೇಮಿಯಾಗಲಿ ಎಂದು ಸಲಹೆ ನೀಡಿದರು. ದೇವೇಗೌಡರು ನನ್ನ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರೆ. ದೇವೇಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಸಿದರು. ಇನ್ನು 20 ಶಾಸಕರು ಜೆಡಿಎಸ್ ತೊರೆಯಲಿದ್ದಾರೆ ಎನ್ನುವ ಬಾಂಬ್ ಸಿಡಿಸಿದ್ದಾರೆ. ಹಾಗಾದ್ರೆ ಏನೆಲ್ಲ ಮಾತನಾಡಿ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?