May 25, 2019, 2:45 PM IST
ಲೋಕಸಭೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಚುನಾವಣೆ ವೇಳೆ ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದ ಭಿನ್ನಮತ ಮತ್ತೆ ಭುಗಿಲೆದ್ದಿದೆ. ಮೈತ್ರಿ ಸರ್ಕಾರ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಮತ್ತೆ ಹರಸಾಹಸ ಪಡುವಂತಾಗಿದೆ. ಸದ್ಯಕ್ಕೆ ದೋಸ್ತಿ ಸರ್ಕಾರದ ಮುಂದಿರುವ ಮುಖ್ಯ 5 ಸವಾಲುಗಳೇನು?