ಡಿಕೆ ಶಿವಕುಮಾರ್‌ಗೆ ಮತ್ತೊಂದು ಕಂಟಕ: ಇಡಿ ಬಳಿಕ ಸಿಬಿಐ ಅಟ್ಯಾಕ್!

ಡಿಕೆ ಶಿವಕುಮಾರ್‌ಗೆ ಮತ್ತೊಂದು ಕಂಟಕ: ಇಡಿ ಬಳಿಕ ಸಿಬಿಐ ಅಟ್ಯಾಕ್!

Published : Oct 03, 2019, 03:09 PM IST

ಅಕ್ರಮ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲ(ಐಟಿ)ದ ವಶದಲ್ಲಿರುವ ಕನಕಪುರ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. 

ಬೆಂಗಳೂರು, (ಅ.03): ಅಕ್ರಮ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲ(ಐಟಿ)ದ ವಶದಲ್ಲಿರುವ ಕನಕಪುರ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. ಇಡಿಯಿಂದ ಬಂಧನಕ್ಕೊಳಗಾಗಿ ತಿಹಾರ್‌ ಜೈಲ್‌ನಲ್ಲಿರುವ ಡಿಕೆಶಿಗೆ ಇದೀಗ ರಾಜ್ಯ ಸರ್ಕಾರವೇ ಕೆಡ್ಡಾ ತೋಡಿದೆ.  ಡಿಕೆಶಿ ಪ್ರಕರಣದ ತನಿಖೆಗೆ ಕೇಂದ್ರ ತನಿಖಾ ದಳ(ಸಿಬಿಐ) ಮಾಡಿದ್ದ ಮನವಿಯನ್ನು ರಾಜ್ಯ ಸರ್ಕಾರ ಪುರಸ್ಕರಿಸಿದೆ. ಇದ್ರಿಂದ ಇನ್ಮೇಲೆ ಡಿಕೆಶಿಗೆ ಸಿಬಿಐ ಕಂಟಕ ಎದುರಾಗಲಿದೆ. ಇದರ ಏನು? ಎತ್ತ? ಎನ್ನುವ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?