ಆ.05ರ ಬಳಿಕ ಕಣಿವೆಯಲ್ಲಿ ಒಂದು ಗುಂಡೂ ಹಾರಿಲ್ಲ: ಅಮಿತ್ ಶಾ!

ಆ.05ರ ಬಳಿಕ ಕಣಿವೆಯಲ್ಲಿ ಒಂದು ಗುಂಡೂ ಹಾರಿಲ್ಲ: ಅಮಿತ್ ಶಾ!

Published : Sep 17, 2019, 07:22 PM IST

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮರ್ಥಿಸಿಕೊಂಡಿದ್ದಾರೆ. ಖಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾ, ಆ.05ರ ಬಳಿಕ ಕಣಿವೆಯಲ್ಲಿ ಒಂದೇ ಒಂದು ಗುಂಡೂ ಹಾರಿಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮರ್ಥಿಸಿಕೊಂಡಿದ್ದಾರೆ. ಖಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾ, ಆ.05ರ ಬಳಿಕ ಕಣಿವೆಯಲ್ಲಿ ಒಂದೇ ಒಂದು ಗುಂಡೂ ಹಾರಿಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣವಿದ್ದು, ಆರ್ಟಿಕಲ್ 370ನ್ನು ಹಿಂಪಡೆದ ಬಳಿಕ ಭಾರತಕ್ಕೆ ಮತ್ತಷ್ಟು ಹತ್ತಿರವಾಗುತ್ತಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?