ಕೇಳಬನ್ನಿ ಬಲೋಚ್ ವೀರರ ಕಹಾನಿ, ನಿಮಗೆ ಗೊತ್ತಿರದ 5 ಸಂಗತಿಗಳು

Aug 14, 2019, 11:06 PM IST

ಇಂದು ಬಲೂಚಿಸ್ತಾನ ಒಗ್ಗಟ್ಟಿನ ದಿನ. ಪಾಕಿಸ್ತಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ಬಲೂಚಿಸ್ತಾನ ವೀರರ ಕುರಿತು ನಮಲ್ಲಿ ಬಹುತೇಕರಿಗೆ ಅರಿವು ಕಡಿಮೆ. ಪಾಕಿಸ್ತಾನ ಸರ್ಕಾರ ಹಾಗೂ ಸೇನಾಪಡೆಗಳ ದೌರ್ಜ್ಯನ್ಯದ ವಿರುದ್ಧ ಸಿಡಿದೆದ್ದಿರುವ ಬಲೂಚಿ ನಾಗರಿಕರು, ಮಾತೃಭೂಮಿಯ ಸ್ವಾತಂತ್ರ್ಯಕ್ಕಾಗಿ ತಮ್ಮ ರಕ್ತವನ್ನು ಹರಿಸುತ್ತಿದ್ದಾರೆ. ಬಲೂಚಿಸ್ತಾನದ ಬಗ್ಗೆ ತಿಳಿದುಕೊಳ್ಳಲೇಬೇಕಾದ 5 ಸಂಗತಿ ಇಲ್ಲಿದೆ.