BIG BREAKING ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಅಕ್ರಮ ಬಯಲಿಗೆ!

Oct 5, 2019, 1:44 PM IST

ಬೆಂಗಳೂರು (ಅ.05): ಸುವರ್ಣನ್ಯೂಸ್ ವೀಕ್ಷಕರ ಮುಂದೆ ಮತ್ತೊಂದು ದೊಡ್ಡ ಸುದ್ದಿಯನ್ನು ಬಿಚ್ಚಿಡುತ್ತಿದೆ. ಕಳೆದೊಂದು ತಿಂಗಳಿನಿಂದ ಭಾರೀ ಸುದ್ದಿಯಲ್ಲಿರುವ ಪ್ರಕರಣವೊಂದನ್ನು ಸುವರ್ಣನ್ಯೂಸ್ ತಂಡ ಬೆನ್ನತ್ತಿದಾಗ, ರಾಜ್ಯದ ಪ್ರಭಾವಿ ರಾಜಕಾರಣಿಯೊಬ್ಬರ ಬಗ್ಗೆ ಸ್ಪೋಟಕ ಮಾಹಿತಿಯೊಂದು  ಬಯಲಾಗಿದೆ. ಆ ರಾಜಕಾರಣಿ ಬೇರಾರೂ ಅಲ್ಲ, ಕೈ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್! ನೋಟ್ ಬಂಧಿ- ಬಡವರ ಬಾಳು ಚಿಂದಿ ಎಂದ ಹೆಬ್ಬಾಳ್ಕರ್ ಈಗ ಏನ್ ಮಾಡಿದ್ದಾರೆ? ಇಲ್ಲಿದೆ ಕಂಪ್ಲೀಟ್ ಕಹಾನಿ ...

ಅ.05ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;