ಹೊಸ ವರ್ಷದ ಸಂಭ್ರಮಾಚರಣೆಗೆ ಕ್ಷಣಗಣನೆ:  'ಮದುವಣಗಿತ್ತಿ' ಸಿಲಿಕಾನ್ ಸಿಟಿಗೆ ಭಾರೀ ಭದ್ರತೆ!

ಹೊಸ ವರ್ಷದ ಸಂಭ್ರಮಾಚರಣೆಗೆ ಕ್ಷಣಗಣನೆ: 'ಮದುವಣಗಿತ್ತಿ' ಸಿಲಿಕಾನ್ ಸಿಟಿಗೆ ಭಾರೀ ಭದ್ರತೆ!

Published : Dec 31, 2024, 11:45 AM IST

ಸುರಕ್ಷತೆಯ ದೃಷ್ಟಿಯಿಂದ ಬ್ರಿಗೇಡ್ ರಸ್ತೆಯುದ್ದಕ್ಕೂ ಪ್ರತಿ 30 ಮೀಟರ್‌ಗೆ ನಾಲ್ಕು ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಬಿಬಿಎಂಪಿಯ 150 ಸಿಸಿ ಕ್ಯಾಮರಾ ಜತೆಗೆ ಬ್ರಿಗೇಡ್ ಹಾಗೂ ಎಂಜಿ ರೋಡ್‌ನಲ್ಲಿ 800ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಅಳವಡಿಸಲಾಗಿದೆ.

ಬೆಂಗಳೂರು: 2024ಕ್ಕೆ ಬೈ ಬೈ ಹೇಳಿ 2025ಕ್ಕೆ ಹಾಯ್ ಹೇಳುವ ಸಮಯ ಬಂದೇ ಬಿಟ್ಟಿದೆ. ಹೊಸ ವರ್ಷದ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಬೆಂಗಳೂರು ಮದುವಣಗಿತ್ತಿಯಂತೆ ಸಜ್ಜಾಗಿದೆ. ಪ್ರತಿ ವರ್ಷದಂತೆ ಹೊಸ ವರ್ಷವನ್ನು ಸ್ವಾಗತಿಸಲು ಬ್ರಿಗೇಡ್ ರೋಡ್ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.

ಇನ್ನು ಸುರಕ್ಷತೆಯ ದೃಷ್ಟಿಯಿಂದ ಬ್ರಿಗೇಡ್ ರಸ್ತೆಯುದ್ದಕ್ಕೂ ಪ್ರತಿ 30 ಮೀಟರ್‌ಗೆ ನಾಲ್ಕು ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಬಿಬಿಎಂಪಿಯ 150 ಸಿಸಿ ಕ್ಯಾಮರಾ ಜತೆಗೆ ಬ್ರಿಗೇಡ್ ಹಾಗೂ ಎಂಜಿ ರೋಡ್‌ನಲ್ಲಿ 800ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಇದರ ಜತೆಗೆ ಈಗಾಗಲೇ ಬ್ರಿಗೇಡ್ ರೋಡ್ನಲ್ಲಿ ಡಾಗ್ ಸ್ವ್ಕಾಡ್ ಮತ್ತು ಬಾಂಬ್ ಸ್ಕ್ವಾಡ್ ನಿಂದ ಪರಿಶೀಲನೆ ಮಾಡಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
Read more