ಬಿಗ್ ಬಾಸ್ ಶೋ ಬಂದ್ ಮಾಡಿಸಿದ ನಟ್ಟು ಬೋಲ್ಟ್ ಮಿನಿಸ್ಟರ್? ಜೆಡಿಎಸ್ ಆರೋಪಕ್ಕೆ ಡಿಕೆಶಿ ಡೋಂಟ್ ಕೇರ್

ಬಿಗ್ ಬಾಸ್ ಶೋ ಬಂದ್ ಮಾಡಿಸಿದ ನಟ್ಟು ಬೋಲ್ಟ್ ಮಿನಿಸ್ಟರ್? ಜೆಡಿಎಸ್ ಆರೋಪಕ್ಕೆ ಡಿಕೆಶಿ ಡೋಂಟ್ ಕೇರ್

Published : Oct 10, 2025, 10:22 AM IST

ಜೆಡಿಎಸ್ ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಟಾರ್ಗೆಟ್ ಮಾಡಿ, “ನಟ್ಟು ಬೋಲ್ಟ್ ಮಿನಿಸ್ಟರ್ ಬಿಗ್‌ಬಾಸ್ ಶೋ ಬಂದ್ ಮಾಡಿಸಿದ್ದಾರೆ” ಎಂದು ಟ್ವೀಟ್ ಮಾಡಿದೆ.

ಜೆಡಿಎಸ್ ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಟಾರ್ಗೆಟ್ ಮಾಡಿ, “ನಟ್ಟು ಬೋಲ್ಟ್ ಮಿನಿಸ್ಟರ್ ಬಿಗ್‌ಬಾಸ್ ಶೋ ಬಂದ್ ಮಾಡಿಸಿದ್ದಾರೆ” ಎಂದು ಟ್ವೀಟ್ ಮಾಡಿದೆ. ಡಿಕೆಶಿ ಪ್ರತಿಕ್ರಿಯಿಸಿ, “ಜೆಡಿಎಸ್ ಮತ್ತು ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ, ತಲೆಕೆಡಿಸಿಕೊಳ್ಳಲ್ಲ” ಎಂದರು. “ಉದ್ಯೋಗ ಮುಖ್ಯ, ಅವಕಾಶ ಕೊಡಿ ಎಂದು ಡಿಸಿಗೆ ಹೇಳಿದ್ದೇನೆ” ಎಂದರು. ಸಚಿವ ಈಶ್ವರ್ ಖಂಡ್ರೆ ಕೂಡ, “ಡಿಕೆಶಿ ನಟ್ಟು ಬೋಲ್ಟ್ ಟೀಕೆಗೆ ಬಿಗ್‌ಬಾಸ್ ಬಂದ್‌ಗೆ ಸಂಬಂಧ ಇಲ್ಲ, ಹೈಕೋರ್ಟ್ ತೀರ್ಪಿನ ನಂತರ ಮುಂದಿನ ಕ್ರಮ” ಎಂದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
Read more