Aug 22, 2019, 9:54 PM IST
ಬೆಂಗಳೂರು(ಆ.22): ಅಸಮಾಧಾನ ಇಲ್ಲ ಎನ್ನುತ್ತಲೇ ಬಿಜೆಪಿಗೆ ಗುದ್ದು ನೀಡಿರುವ ಬಿಜೆಪಿ ಶಾಸಕ ಎಂ.ಪಿ. ರೇಣುಕಚಾರ್ಯ, ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಗರಂ ಆಗಿದ್ದಾರೆ. ಉಮೇಶ್ ಕತ್ತಿ ಪರ ಬ್ಯಾಟ್ ಮಾಡಿದ ರೇಣುಕಾಚಾರ್ಯ, 8 ಬಾರಿ ಶಾಸಕರಾಗಿರುವ ಉಮೇಶ್ ಕತ್ತಿ ಪಕ್ಷದ ಹಿರಿಯ ನಾಯಕರಾಗಿದ್ದು ಅವರಿಗೆ ಅನ್ಯಾಯವಾಗಿದೆ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..