ನೆರೆ ಪರಿಹಾರದ ವಿಚಾರದದಲ್ಲಿ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ ಮಾಡಿದ ನಂತರ ಪರ ವಿರೋಧದ ಅಲೆ ಜೋರಾಗಿಯೇ ಇದೆ. ಕೇಂದ್ರ ಸಚಿವ ಸದಾನಂದ ಗೌಡರ ವಿರುದ್ಧ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.