ಗೋಡ್ಸೆ ದೇಶಭಕ್ತ ಟ್ವೀಟ್: ಕಾಂಗ್ರೆಸ್‌ನಿಂದ ಭಾರೀ ವಿರೋಧ

May 17, 2019, 1:10 PM IST

ಬಿಜೆಪಿ ಸಂಸದ ನಳೀನ್ ಕುಮಾರ್ ನಾಥುರಾಮ್ ಗೋಡ್ಸೆ ಕೊಂದವರ ಸಂಖ್ಯೆ 1. ಕಸಬ್ ಕೊಂದವರ ಸಂಖ್ಯೆ 72, ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17.000 ಈಗ ನೀವೇ ಹೇಳಿ ಇದರಲ್ಲಿ ಅತೀ ಕ್ರೂರ ಕೊಲೆಗಾರ ಯಾರು? ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.  ಈ ಟ್ವೀಟ್ ಗೆ ಕಾಂಗ್ರೆಸ್ ಮುಖಂಡರಾದ ಉಗ್ರಪ್ಪ, ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ.