Mar 22, 2020, 8:55 PM IST
ಬೆಂಗಳೂರು(ಮಾ.22): ಕೊರೋನಾ ವೈರಸ್ ವಿರುದ್ಧ ಭಾರತದ ಹೋರಾಟ ವೇಗ ಪಡೆದುಕೊಂಡಿದೆ. ಜನತಾ ಕರ್ಫ್ಯೂ ಬಳಿಕ ಚಪ್ಪಾಳೆ ಮೂಲಕ ಇಡೀ ಭಾರತ ವೈದ್ಯರಿಗೆ, ಆಸ್ಪತ್ರೆ ಸಿಬ್ಬಂದಿಗಳು ಸೇರಿದಂತೆ ಅವಿರತ ಪರಿಶ್ರಮಪಡುತ್ತಿರುವವರಿಗೆ ಧನ್ಯಾವಾದ ಅರ್ಪಿಸಿತು. ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಯಾಂಡಲ್ವುಡ್ ಸೆಲೆಬ್ರೆಟಿಗಳು ಹಾಗೂ ಜನರು ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಿದರು.