ಶಾಸಕ ಸ್ಥಾನಕ್ಕೆ ರಾಜೀನಾಮೆ: ರಾಮಲಿಂಗಾ ರೆಡ್ಡಿ ಮುಂದಿನ ನಡೆಯೇನು?

Jul 7, 2019, 11:25 AM IST

ರಾಜ್ಯ ರಾಜಕಾರಣದಲ್ಲಿ ರಾಮಲಿಂಗಾ ರೆಡ್ಡಿ ರಾಜೀನಾಮೆ ಭಾರೀ ಕುತೂಹಲ ಮೂಡಿಸಿದೆ. ಪಕ್ಷದಲ್ಲೇ ಇದ್ದವರಿಂದ ನನಗೆ ತೊಂದರೆಯಾಗಿದೆ. ಹಾಗಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದಿದ್ದಾರೆ. ರಾಮಲಿಂಗಾ ರೆಡ್ಡಿಯವರ ಮುಂದಿನ ನಡೆಯೇನು? ಹೈಕಮಾಂಡ್ ಜೊತೆ ನಡೆದ ಮಾತುಕತೆಯೇನು? ಸ್ವತಃ ರಾಮಲಿಂಗಾ ರೆಡ್ಡಿಯವರೇ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.