ನಿತ್ಯಾನಂದ ವಿರುದ್ಧ ತಿರುಗಿಬಿದ್ದ ಕೆನಡಾ ಭಕ್ತೆ..!

ನಿತ್ಯಾನಂದ ವಿರುದ್ಧ ತಿರುಗಿಬಿದ್ದ ಕೆನಡಾ ಭಕ್ತೆ..!

Published : Sep 24, 2019, 11:36 AM IST

ಬಿಡದಿಯ ನಿತ್ಯಾನಂದ ಸ್ವಾಮಿಜಿಯ ಕರ್ಮಕಾಂಡ ಮತ್ತೊಮ್ಮೆ ಬಟಾಬಯಲಾಗಿದ್ದು, ಕೆನಾಡಾದ ಮಹಿಳೆಯೊಬ್ಬರು ನಿತ್ಯಾ ಪುರಾಣವನ್ನು ಬಯಲು ಮಾಡಿದ್ದಾರೆ. ಸಾರಾ ಲಾಂಡ್ರಿ ಎಂಬ ಕೆನಡಾದ ಪ್ರಜೆ ನಿತ್ಯಾನಂದ ಧರ್ಮದ ಹೆಸರಿನಲ್ಲಿ ನಡೆಸುವ ದೌರ್ಜನ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಿತ್ಯಾನಂದ ಆಟಾಟೋಪಗಳ ಸಂಪೂರ್ಣ ವಿವರ ಸುವರ್ಣ ನ್ಯೂಸ್ ಎಕ್ಸ್ ಕ್ಲೂಸೀವ್ ಆಗಿ ನಿಮ್ಮ ಮುಂದಿಡುತ್ತಿದೆ. 
 

ಬೆಂಗಳೂರು[ಸೆ.24] ಬಿಡದಿಯ ನಿತ್ಯಾನಂದ ಸ್ವಾಮಿಜಿಯ ಕರ್ಮಕಾಂಡ ಮತ್ತೊಮ್ಮೆ ಬಟಾಬಯಲಾಗಿದ್ದು, ಕೆನಾಡಾದ ಮಹಿಳೆಯೊಬ್ಬರು ನಿತ್ಯಾ ಪುರಾಣವನ್ನು ಬಯಲು ಮಾಡಿದ್ದಾರೆ. ಸಾರಾ ಲಾಂಡ್ರಿ ಎಂಬ ಕೆನಡಾದ ಪ್ರಜೆ ನಿತ್ಯಾನಂದ ಧರ್ಮದ ಹೆಸರಿನಲ್ಲಿ ನಡೆಸುವ ದೌರ್ಜನ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಿತ್ಯಾನಂದ ಆಟಾಟೋಪಗಳ ಸಂಪೂರ್ಣ ವಿವರ ಸುವರ್ಣ ನ್ಯೂಸ್ ಎಕ್ಸ್ ಕ್ಲೂಸೀವ್ ಆಗಿ ನಿಮ್ಮ ಮುಂದಿಡುತ್ತಿದೆ. 
 

24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ