ಬೆಂಗಳೂರು (ಸೆ.07): ಹಲಾಲ್ ಹೂಡಿಕೆ ಹೆಸರಿನಲ್ಲಿ ಸುಮಾರು 60 ಸಾವಿರ ಮಂದಿಗೆ ಸಾವಿರಾರು ಕೋಟಿ ರೂ. ಪಂಗನಾಮ ಹಾಕಿದ IMA ಬಹುಕೋಟಿ ವಂಚನೆ ಪ್ರಕರಣವನ್ನು CBIಯು ತನಿಖೆ ನಡೆಸುತ್ತಿದೆ. SIT ತನಿಖೆಯ ವೇಳೆ ಹಣ ವಾಪಾಸು ಸಿಗಬಹುದೆಂದು ನಿರೀಕ್ಷಿಸುತ್ತಿದ್ದ ಹೂಡಿಕೆದರರಿಗೆ ಈಗ ಆ ಆಸೆಯೂ ಈಗ ಬಿಟ್ಟುಬಿಡುವ ಸಂದರ್ಭ ಸೃಷ್ಟಿಯಾಗಿದೆ. ಯಾಕೆಂದರೆ, ಕೇಸು ದಾಖಲಿಸುವಲ್ಲಿ CBI ಎಲ್ಲೋ ಎಡವಿದೆ. ಇಲ್ಲಿದೆ ವಿವರ... ಇಲ್ಲಿದೆ ಬಹುಕೋಟಿ IMA ವಂಚನೆ ಪ್ರಕರಣದ ಹಿನ್ನೆಲೆ, ಸಮಗ್ರ ಮಾಹಿತಿ, ಲೇಟೆಸ್ಟ್ ಅಪ್ಡೇಟ್ಸ್