ನಿರ್ಮಲಾನಂದ ಶ್ರೀಗಳ  ಫೋನ್ ಟ್ಯಾಪಿಂಗ್ ಮಾಡಿಸಿದ್ಯಾರು?: ಬಾಯ್ಬಿಟ್ಟ ಅಲೋಕ್ ಕುಮಾರ್

ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪಿಂಗ್ ಮಾಡಿಸಿದ್ಯಾರು?: ಬಾಯ್ಬಿಟ್ಟ ಅಲೋಕ್ ಕುಮಾರ್

Published : Sep 27, 2019, 04:30 PM ISTUpdated : Sep 27, 2019, 05:21 PM IST

ರಾಜ್ಯದಲ್ಲಿ ನಡೆದ ಟ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು,  ಸಿಬಿಐ ಅಧಿಕಾರಿಗಳು ತನಿಖೆ ಕೂಡ ಚುರುಕುಗೊಂಡಿದೆ. ಮಾಜಿ ಬೆಂಗಳೂರು ಕಮೀಷನರ್ ಅಲೋಕ್ ಕುಮಾರ್‌ ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಇನ್ನು ನಿರ್ಮಲಾನಂದನಾಥ್ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಆಗಿದ್ದು, ಅದನ್ನು ಮಾಡಲು ಯಾರು ಹೇಳಿದ್ದರು ಎನ್ನುವುದು ಸಿಬಿಐಗೆ ತಿಳಿಬಂದಿದೆ. ಹಾಗಾದ್ರೆ ಅಲೋಕ್ ಕುಮಾರ್ ಬಾಯ್ಬಿಟ್ಟಿದ್ದೇನು? ಶ್ರೀಗಳ ಫೋನ್ ಟ್ಯಾಪ್ ಮಾಡುವಂತೆ ಹೇಳಿದ್ಯಾರು? ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಸೆ.27): ರಾಜ್ಯದಲ್ಲಿ ನಡೆದ ಟ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು,  ಸಿಬಿಐ ಅಧಿಕಾರಿಗಳು ತನಿಖೆ ಕೂಡ ಚುರುಕುಗೊಂಡಿದೆ. ಮಾಜಿ ಬೆಂಗಳೂರು ಕಮೀಷನರ್ ಅಲೋಕ್ ಕುಮಾರ್‌ ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಇನ್ನು ನಿರ್ಮಲಾನಂದನಾಥ್ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಆಗಿದ್ದು, ಅದನ್ನು ಮಾಡಲು ಯಾರು ಹೇಳಿದ್ದರು ಎನ್ನುವುದು ಸಿಬಿಐಗೆ ತಿಳಿಬಂದಿದೆ. ಹಾಗಾದ್ರೆ ಅಲೋಕ್ ಕುಮಾರ್ ಬಾಯ್ಬಿಟ್ಟಿದ್ದೇನು? ಶ್ರೀಗಳ ಫೋನ್ ಟ್ಯಾಪ್ ಮಾಡುವಂತೆ ಹೇಳಿದ್ಯಾರು? ವಿಡಿಯೋನಲ್ಲಿ ನೋಡಿ.

ಸೆ.27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?