ಬೆಂಗಳೂರು (ಸೆ.02): ರಾಜಕಾರಣಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ಕದ್ದಾಲಿಕೆ ಪ್ರಕರಣವನ್ನು ತನಿಖೆಗೆತ್ತಿಕೊಂಡಿರುವ CBI ಮತ್ತೊಂದು ಬೇಟೆಗಿಳಿದಿದೆ. ಇದರ ಬೆನ್ನಲ್ಲೇ ಹಲವಾರು ರಾಜಕಾರಣಿ ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ನಡುಕ ಶುರುವಾಗಿದೆ.