Nov 8, 2019, 9:31 PM IST
ಕೇಂದ್ರ ಸರ್ಕಾರ ಭದ್ರತೆ ವಿಚಾರದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಸೋನಿಯಾ ಗಾಂಧಿ ಕುಟುಂಬಕ್ಕೆ ಶಾಕ್ ನೀಡಿದೆ. ಸೋನಿಯಾ ಗಾಂಧಿ ಕುಟುಂಬದ ಮೂವರು ಸದಸ್ಯರಿಗೆ ನೀಡಲಾಗಿದ್ದ SPG ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ. ಕೇಂದ್ರ ಸರ್ಕಾರ ದಿಢೀರ್ ನಿರ್ಧಾರಕ್ಕೆ ಕಾರಣಗಳೇನು? ಇಲ್ಲಿದೆ ನೋಡಿ.